ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ-ಶಿಶು ಸಾವು; ವೈದ್ಯ, ದಾದಿ ವರ್ಗಾವಣೆ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಶಿಶು ಸಾವನಪ್ಪಿರುವ ಘಟನೆ ಬಳ್ಳಾರಿ ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಆರೋಪಿ ವೈದ್ಯ ಹಾಗೂ ದಾದಿಯನ್ನು ವರ್ಗಾವಣೆ ಮಾಡಲಾಗಿದೆ. ತಾಲೂಕಿನ ರಾಮಸಾಗರ ಗ್ರಾಮದ ನಿವಾಸಿ...

ಬಳ್ಳಾರಿ | ಯುಜಿಸಿ ಬಿಡುಗಡೆ ಮಾಡಿದ ಎಲ್‌ಒಸಿಎಫ್ ವಾಪಸು ಪಡೆಯುವಂತೆ ಎಸ್‌ಎಫ್‌ಐ ಆಗ್ರಹ

ಯುಜಿಸಿ ಬಿಡುಗಡೆ ಮಾಡಿರುವ ಎಲ್ಒಸಿಎಫ್ ವಾಪಸು ಪಡೆದು ಸಾರ್ವಜನಿಕ ಶಿಕ್ಷಣ ಬಲಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ನಗರದ ವಿಜಯ ವೃತ್ತದಲ್ಲಿ ಯುಜಿಸಿ ಕರಡು ಪ್ರತಿಯನ್ನು ಸುಟ್ಟು...

ಬಳ್ಳಾರಿ | ಸರ್ಕಾರ ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ: ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್

ದೇಶದ ಪ್ರತಿಯೊಂದು ಮಗು/ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದ್ದೇ ಆಗಿದೆ. ಅಧೀನದ ಅಧಿಕಾರಿಗಳು ಗ್ರಾಪಂ, ತಾಪಂ ಮಟ್ಟದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಹೊರಬೇಕಿದೆ ಎಂದು ಬಳ್ಳಾರಿ...

ಬಳ್ಳಾರಿ ಜಿಲ್ಲಾಡಳಿತದಿಂದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾಗೆ ಆತ್ಮೀಯ ಬೀಳ್ಕೊಡುಗೆ

ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 3 ವರ್ಷ ಸೇವೆ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಜಿಲ್ಲಾಡಳಿತದಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಸಂಜೆ ಆತ್ಮೀಯವಾಗಿ ಬಿಳ್ಕೊಡಲಾಯಿತು.‌ ಜತೆಗೆ ...

ಬಳ್ಳಾರಿ | ಎರಡು ಕೋಟಿ ಉದ್ಯೋಗ ಸೃಷ್ಟಿ ವಿಫಲ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಯುವ ಘಟಕ ಪ್ರತಿಭಟನೆ

ನರೇಂದ್ರ ಮೋದಿಯವರು ಮೊದಲ ಬಾರಿಗೆ ದೇಶದ ಪ್ರಧಾನ ಮಂತ್ರಿ ಆದಾಗ 'ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಕೊಡುತ್ತೇನೆ' ಎಂದಿದ್ದರು. ಆದರೆ, ಇಂದು ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಳ್ಳಾರಿ ಜಿಲ್ಲಾ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಬಳ್ಳಾರಿ