ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು ಮಾನ್ಯ ಮಾಡುವ ಸಾಮಾಜಿಕ ನ್ಯಾಯಕ್ಕಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಬಳ್ಳಾರಿ ಜಿಲ್ಲಾ ಘಟಕ ಆಗ್ರಹಿಸಿತು. ಲಕ್ಷಾಂತರ...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಜೆ.ಟಿ ಪೌಂಡೇಷನ್ ಅಧ್ಯಕ್ಷರೂ ಆದ ವಕೀಲ ಜೋಳದರಾಶಿ ತಿಮ್ಮಪ್ಪ ಅಭಿಪ್ರಾಯಪಟ್ಟರು. ಬಳ್ಳಾರಿ ನಗರದ ಗುಗ್ಗರಹಟ್ಟಿಯ ಶ್ರೀಶೈಲ...

ಭಿನ್ನಾಭಿಪ್ರಾಯಗಳಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆ: ಕಸಾಪ ಅಧ್ಯಕ್ಷ ಡಾ ಮಹೇಶ್‌ ಜೋಶಿ

ಭಿನ್ನಾಭಿಪ್ರಾಯದಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆಯಾಗಿದ್ದರಿಂದ ಸಂಡೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿದೆ. ಸಂಡೂರಿನ ಸಭೆ ರದ್ದಾಗಲು ಕಸಾಪದ ಕೇಂದ್ರ ಸಮಿತಿಯಲ್ಲಿ ಐದು ವರ್ಷ ಕೆಲಸ ಮಾಡಿರುವ ವಸುಂದರ ಭೂಪತಿ ಜಿಲ್ಲಾಡಳಿತಕ್ಕೆ...

ಬಳ್ಳಾರಿ | ಸಮರ್ಪಕ ರಸಗೊಬ್ಬರ ಪೂರೈಕೆಗೆ ಪ್ರಾಂತ ರೈತ ಸಂಘ ಆಗ್ರಹ

ಬಳ್ಳಾರಿ ಜಿಲ್ಲೆಯಾದ್ಯಂತ ಯೂರಿಯಾ ಗೊಬ್ಬರದ ಕೊರತೆ ಹಾಗೂ ಬೆಲೆ ಏರಿಕೆ ಹೆಚ್ಚಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಗೊಬ್ಬರದ ಕೊರತೆ ನೀಗಿಸಿ, ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸಬೇಕು. ರೈತರಿಗೆ ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ...

ಬಳ್ಳಾರಿ | ಅಂಗವಿಕಲರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಒತ್ತಾಯಿಸಿ ಅ.ನಲ್ಲಿ ಬೆಂಗಳೂರು ಚಲೋಗೆ ನಿರ್ಧಾರ: ಜಿ ಎನ್ ನಾಗರಾಜ್

ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗವಿಕಲರ ಮಾಸಿಕ ಪಿಂಚಣಿಯನ್ನು ಎರಡೂ ಸರ್ಕಾರ ₹10,000‌ಕ್ಕೆ ಹೆಚ್ಚಿಸಬೇಕು ಎಂದು ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಅಧ್ಯಕ್ಷ ಜಿ ಎನ್ ನಾಗರಾಜ್ ಸರ್ಕಾರಗಳನ್ನು ಒತ್ತಾಯಿಸಿದರು. ಬಳ್ಳಾರಿ ನಗರದ ಪತ್ರಿಕಾ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಬಳ್ಳಾರಿ