ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆ, ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ, ನಿರಂತರವಾಗಿ ಗುಣಮಟ್ಟದ ಔಷಧ ದೊರೆಯುವಂತೆ ಖಾತ್ರಿಪಡಿಸುವ ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ...
ಬಿಜೆಪಿ, ಆರ್ಎಸ್ಎಸ್ ಹಾಗೂ ಸಂಘ ಪರಿವಾರದ ಚಿತಾವಣೆಯಿಂದ ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಪ್ರಿಯಾಂಕ್ ಖರ್ಗೆರವರನ್ನು ವೈಯಕ್ತಿಕವಾಗಿ ಅವಹೇಳನ ಮಾಡಿರುವುದು ತೀವ್ರ ಖಂಡನೀಯ. ಈ ಕೂಡಲೇ ಇಬ್ಬರನ್ನೂ ವಿಧಾನ ಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು...
ಸಾರ್ವಜನಿಕರಿಂದ ಸಮಗ್ರಹವಾಗಿದ್ದ ಪ್ರಾದೇಶಿಕ ಸಾರಿಗೆ ಕಚೇರಿಯ ₹16.72 ಲಕ್ಷ ನಗದನ್ನು ಬ್ಯಾಂಕಿಗೆ ಜಮೆ ಮಾಡದೇ ಹಣದೊಂದಿಗೆ ಎಸ್ಡಿಎ ಸಿಬ್ಬಂದಿಯೊಬ್ಬರು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ರವಿ ತಾವರೆಕೆಡೆ ಆರ್ಟಿಒ ಇಲಾಖೆಯ ಖಜಾನೆ ವಿಭಾಗದ ಉದ್ಯೋಗಿಯಾಗಿದ್ದು,...
ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಅವರ ಅಮಾನತನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ತಕ್ಷಣ ಮೊದಲಿನ ಹುದ್ದೆಗೆ ಮರು ನೇಮಕ ಮಾಡಬೇಕು ಎಂದು ವಾಲ್ಮೀಕಿ ಮುಖಂಡ ಕಾಂಗ್ರೆಸ್ ಮುಖಂಡ ವಿ ಕೆ...
ಕುಡಿಯುವ ನೀರಿನ ಮೂಲಗಳ ಸಂರಕ್ಷಣೆಯು ಸಾರ್ವಜನಿಕರ ಆದ್ಯತೆಯೂ ಆಗಿದ್ದು, ಅವುಗಳನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕುದಿಸಿ ಆರಿಸಿ ಸೋಸಿದ ನೀರನ್ನು ಕುಡಿಯುವ ಮೂಲಕ ಸಂಭಾವ್ಯ ವಾಂತಿ-ಭೇದಿ ಪ್ರಕರಣಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಳ್ಳಾರಿ...