'ವಿಶೇಷಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು' ಎಂದು ಬಳ್ಳಾರಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಅವರು ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ...
ಬಳ್ಳಾರಿ ನಗರವು ಕುಡಿಯುವ ನೀರು, ಒಳಚರಂಡಿ ಹಾಗೂ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಆದ್ದರಿಂದ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸಿಪಿಐಎಂನ ಸೋಮಶೇಖರ ಒತ್ತಾಯಿಸಿದರು.
ಬಳ್ಳಾರಿ ನಾಗರಿಕ ಹೋರಾಟ ಸಮಿತಿ ವತಿಯಿಂದ ನಗರದ...
ಅಧಿಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಆಗದೆ ಉಳಿದ ಜೋಳ ಮಳೆಗೆ ನೆನೆದು ಮೊಳಕೆ ಒಡೆದು ಲಕ್ಷಾಂತರ ರೂ ನಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಬೇಕು...
ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ...
ದೇಶದ ಅಸಂಘಟಿತ ಕಾರ್ಮಿಕರು ಹಾಗೂ ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ...