ಬಳ್ಳಾರಿ | ವೃತ್ತಿಪರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿಯ ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯಿಂದ ಪ್ರಥಮ ಬಿಎಸ್‌ಸಿ(ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ಮಹಿಳೆಯರ...

ಬಳ್ಳಾರಿ | ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಿ: ತಹಶೀಲ್ದಾರ್ ಅನಿಲ್ ಕುಮಾರ್

ಎಲ್ಲ ಕಾರ್ಮಿಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗಳಿಗೆ ಕಳುಹಿಸಬೇಕು. 18 ವರ್ಷದವರೆಗೆ ಶಿಕ್ಷಣ ಮುಂದುವರೆಸಲು ಸಹಕರಿಸಿ ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ತಹಶೀಲ್ದಾರ್ ಅನಿಲ್ ಕುಮಾರ್...

ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಬಳ್ಳಾರಿ ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿಸಿರುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್...

ಬಳ್ಳಾರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಬಿಜೆಪಿ ಯುವ ಮುಖಂಡನ ಬಂಧನ

ಕರ್ನಾಟಕ ರಾಜ್ಯ ಬಿಜೆಪಿ ಯುವ ಮುಖಂಡ ಹಾಗೂ ಬಳ್ಳಾರಿ ಜಿಲ್ಲಾ ಪಂಚಾಯತಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ದೇವು ನಾಯಕ ಎಂಬಾತ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ...

ಬಳ್ಳಾರಿ | ಆಧಾರ್‌ನೊಂದಿಗೆ ‌ʼಎಪಿಕ್ʼ ಜೋಡಣೆಗೆ ಶೀಘ್ರ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಆಧಾರ್‌ನೊಂದಿಗೆ ʼಎಪಿಕ್ʼ(ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನು ಕೂಡಲೇ ಜೋಡಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಬಳ್ಳಾರಿ ವಾರ್ತಾ ಇಲಾಖೆ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಬಳ್ಳಾರಿ