ಬಳ್ಳಾರಿ | ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ಪೊಲೀಸ್‌ ಇಲಾಖೆ ಮನವಿ

ಬಳ್ಳಾರಿ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಒಬಿಜಿ ವಾರ್ಡ್ ಹತ್ತಿರ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು...

ಬಳ್ಳಾರಿ | ಮಹನೀಯರ ಜಯಂತಿ ಅದ್ದೂರಿ ಆಚರಣೆ: ಡಿಸಿ ಪ್ರಶಾಂತ್‌ ಮಿಶ್ರಾ

ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ...

ಬಳ್ಳಾರಿ | ಬಿಸಿಗಾಳಿ: ಅಗತ್ಯ ಮುನ್ನೆಚ್ಚರಿಕೆಗಳೇನು?

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು...

ಬಳ್ಳಾರಿ | ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ; ಯುವಕನ ಬಂಧನ

ಶಾಸಕ ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶವೊಂದು ಬಂದಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಬಾಂಬ್ ಇರಿಸಿದ ಬೆದರಿಕೆ ಹಾಕಿರುವ ಬಂಧಿತ ಯುವಕ 10ನೇ ವಾರ್ಡ್, ಅಂದ್ರಾಳ್...

ಬಳ್ಳಾರಿ | ಮಾನವ ಕಲ್ಯಾಣ ಕಾರ್ಯವು ವಿಶ್ವಮಾನ್ಯವಾದುದು: ಪ್ರೊ. ಎಂ ಮುನಿರಾಜು

ಮಾನವ ಕಲ್ಯಾಣಕ್ಕೆ ಸಹಕಾರಿಯಾಗಿರುವ ಸಮಾಜ ಕಾರ್ಯವು ವಿಶ್ವ ಮಾನ್ಯತೆಯನ್ನು ಪಡೆದಿದೆ. ಇಂದಿಗೂ ಸಾಮಾಜಿಕ ಕಾಳಜಿ ಇರುವ ವೃತ್ತಿಪರ ಸಮಾಜ ಕಾರ್ಯಕರ್ತರ ಸಾಮಾಜಿಕ ಸೇವೆಯು ಶ್ಲಾಘನೀಯ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಬಳ್ಳಾರಿ