ಇವರೆಲ್ಲರೂ ರಾಜಕಾರಣಿಗಳು. ಈಗ ಅಭಿವೃದ್ಧಿಯ ಮಾತುಗಳನ್ನಾಡುತ್ತಿದ್ದಾರೆ. ಸಂಡೂರಿನ ಅರಣ್ಯದ ಅಂತರಂಗದಲ್ಲಿ ಕಬ್ಬಿಣ, ಮ್ಯಾಂಗನೀಸ್ ಖನಿಜ ಸಂಪತ್ತಿದೆ, ಅದರಿಂದ ಸಾವಿರಾರು ಕೋಟಿ ರೂಪಾಯಿಗಳ ಕೈ ಬದಲಾಗಲಿದೆ. ಇವರ ಅನುಕೂಲಕ್ಕಾಗಿ 2006ರ ಸುಪ್ರೀಂ ಕೋರ್ಟ್ನ ತಡೆಯಾಜ್ಞೆಯಿದೆ....
ಬಳ್ಳಾರಿ ಯ ಬ್ರೂಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋ ಟಿ ರೂ. ಹಣ ಪತ್ತೆಯಾಗಿದೆ. ಜತೆಗೆ, ಚಿನ್ನ–ಬೆಳ್ಳಿಯ ಆಭರಣಗಳೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ...
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ.
ಕೋಲಾರ ಲೋಕಸಭಾ ಎಸ್ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ...
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಗ್ಗ ಜಗ್ಗಾಟ ಮುಂದುವರಿದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ಅವಮಾನವಾಗಿದೆ. ಅವಮಾನವಾದ ಸ್ಥಳದಲ್ಲೇ ಭಗವಂತ ಸನ್ಮಾನ ಮಾಡಿಸುವ ಕೆಲಸ ಮಾಡುತ್ತಾನೆಂಬ ವಿಶ್ವಾಸವಿದೆ. ಈ ಬಾರಿಯ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಗೆಲ್ಲಬೇಕೆಂದು...