ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬ ಚರ್ಚೆ ಇದೀಗ ಪಕ್ಷದ ವಲಯದಲ್ಲಿ ಶುರುವಾಗಿದೆ.
ಬಳ್ಳಾರಿ ಜಿಲ್ಲೆ 1952ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1999ರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ,...
ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಅವರು ಹೇಳಿದರು.
ಬಳ್ಳಾರಿ ನಗರದಲ್ಲಿನ ಬಿಡಿಎಎ ಸಭಾಂಗಣದಲ್ಲಿ ಶುಕ್ರವಾರ...
ಕರ್ನಾಟಕ ಶೋಷಿತ ಸಮುದಾಯಗಳ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ.28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ. ಎಂ. ರಾಮಚಂದ್ರಪ್ಪ ಅವರು ಹೇಳಿದರು.
ನಗರದ ಖಾಸಗಿ...
ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಭಾರತ್ ಬಿಸ್ಕೆಟ್ ಪ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಸಲೀಂ ಮೃತ ಕಾರ್ಮಿಕ, ಮತ್ತೋರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ....
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ.
ಸಿರುಗುಪ್ಪ ತಾಲೂಕಿನ ಎಲ್ಎಲ್ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ...