ನಕಲಿ ನೋಟು ತಯಾರಿಸುವ ಜಾಲದ ಮೇಲೆ ಎನ್ಐಎ ಅಧಿಕಾರಿಗಳು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೆಂಗಳೂರು, ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದು, ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲೂ...
ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗಾಂಧಿ ತತ್ವಾಧಾರಿತ ಬಾಲಕಿಯರ ವಸತಿ ಶಾಲೆಯನ್ನು ಕಳೆದ ಮೂರು ವರ್ಷಗಳಿಂದ ಚಿತ್ರಮಂದಿರದ ಕಟ್ಟಡದಲ್ಲಿ ನಡೆಸಲಾಗುತ್ತಿದೆ.
ಇದು 40 ವರ್ಷಗಳಷ್ಟು ಹಳೆಯ ಚಿತ್ರಮಂದಿರ. ಈ ಮೊದಲು...
ತರಗತಿಯಲ್ಲಿ ಪಾಠ ಮಾಡುವಾಗ ಉಪನ್ಯಾಸಕನೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರ್ ಹಾಗೂ ಇಸ್ಲಾಂ ಧರ್ಮದ ಆಚರಣೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯ ಶ್ರೀ ಮೇಧ...
‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ,ʼ ಎಂದು ಕೇಳಿದಕ್ಕೆ ಸಮಸ್ಯೆ ಹೇಳಿಕೊಂಡವರ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ ತೋರಿದ್ದಾರೆ. ಮಾತ್ರವಲ್ಲದೆ, ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದಲ್ಲಿ ನಡೆದಿದೆ.
ಘಟನೆಯಲ್ಲಿ...
ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪ ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಕೇಳಿಬಂದಿದೆ.
ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್...