ಬಳ್ಳಾರಿ | ಅ.12, 13ರಂದು ಚಾರ್ಟರ್ಡ್ ಅಕೌಂಟೆಂಟ್‌ಗಳ 55ನೇ ಪ್ರಾದೇಶಿಕ ಸಮ್ಮೇಳನ

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ...

ಬಳ್ಳಾರಿ | ಹೊಸ ಮದ್ಯದಂಗಡಿ ಪರವಾನಿಗೆ ನೀಡುವ ನಿರ್ಧಾರ ಹಿಂಪಡೆಯಲು ಆಗ್ರಹ

ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ. ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ. ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ...

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆ ಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು...

ಬಳ್ಳಾರಿ | ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ಎನ್‌ಟಿಆರ್

ತೆಲುಗು ಸಮುದಾಯ ಇರುವವರೆಗೂ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ನಂದಮುರಿ ತಾರಕರಾಮ ರಾವ್ (ಎನ್‌ಟಿಆರ್‌) ಎಂದು ಆಂಧ್ರದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಹೇಳಿದರು. ಬಳ್ಳಾರಿಯಲ್ಲಿ ಎನ್‌ಟಿಆರ್‌...

ಜನಪ್ರಿಯ

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

ಡಿಲಿಮಿಟೇಶನ್ ಮಸೂದೆ ಸೋತರೆ ತಮಿಳುನಾಡಿಗೆ ಸಿಗಬೇಕಾದ ಕನಿಷ್ಠ ರಕ್ಷಣೆಯೂ ಕೈತಪ್ಪುತ್ತೆ: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಸ್ಟ್ಯಾಲಿನ್

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ...

ತುಮಕೂರು | ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಮಾನತೆಯ ಮನೋಭಾವ ಬೆಳೆಯಲಿ : ಡಾ. ಜಿ. ಪರಮೇಶ್ವರ

ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ...

Tag: ಬಳ್ಳಾರಿ