ದೇಶದ್ರೋಹಿಗಳ ಭದ್ರತೆಗೆ ನಿಲ್ಲುತ್ತಿರುವುದು ಅಧಿಕಾರದ ದುರುಪಯೋಗ: ಕಾಂಗ್ರೆಸ್‌ ವಿರುದ್ಧ ಯತ್ನಾಳ್‌ ಕಿಡಿ

'ಕಾಂಗ್ರೆಸ್‌ ಆದ್ಯತೆಗಳೇನು ಎಂಬುದು ಸಮಾಜಕ್ಕೆ ಗೊತ್ತಾಗುತ್ತದೆ' 'ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಭಯೋತ್ಪಾದಕ ಘಟನೆ' ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಬಂಧಿತರಾಗಿರುವ 'ಅಮಾಯಕ'ರನ್ನು ಬಿಡುಗಡೆಗೊಳಿಸಲು ಉಪಸಮಿತಿ ರಚಿಸಿ ಅವರನ್ನು ಬಂಧ ಮುಕ್ತ ಮಾಡುವ ಉತ್ಸಾಹ, ಉತ್ಸುಕತೆ, ಉಮೇದು ಬಾಂಗ್ಲಾ...

ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ: ರೇಣುಕಾಚಾರ್ಯ, ಯತ್ನಾಳ್‌ಗೆ ಬಿಜೆಪಿ ನೋಟಿಸ್‌

ಸ್ವಪಕ್ಷೀಯ ನಾಯಕರ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿ, ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಹಿನ್ನೆಲೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ...

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಸ್ವಪಕ್ಷದಲ್ಲೇ ವಿರೋಧ

“ಸೋನಿಯಾ ಗಾಂಧಿ ವಿಷ ಕನ್ಯೆ, ರಾಹುಲ್ ಗಾಂಧಿ ಹುಚ್ಚ” ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನಡೆಗೆ ಸ್ವಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು...

ಜನಪ್ರಿಯ

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

Tag: ಬಸನಗೌಡ ಪಾಟೀಲ ಯತ್ನಾಳ