ಬೀದರ್ | ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣ ಸಾಧ್ಯ

ಬಸವಾದಿ ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು. ಬಸವಕಲ್ಯಾಣ ಬಸವ ಧರ್ಮ ಪೀಠ ಸಭಾಂಗಣದಲ್ಲಿ...

ಬೀದರ್‌ | ವಿವಾಹೇತರ ಸಂಬಂಧ ಶಂಕೆ : ಪತ್ನಿಯನ್ನು ಕೊಂದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28)...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ ದತ್ತಿಯ ವತಿಯಿಂದ ವಚನ ವಿಶ್ವವಿದ್ಯಾಲಯ ಸ್ಥಾಪಿಸಲು ನೆರವು ನೀಡುವಂತೆ ರಾಜ್ಯ ಸರಕಾರಕ್ಕೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ ಮಾಡಿದೆ. ಈ...

ಬಸವಕಲ್ಯಾಣ | ಸಸ್ಯ ಸಂಪತ್ತಿನಿಂದ ಬದುಕು ನೆಮ್ಮದಿ : ವೈಜಯಂತಾ ತ್ರಿಮುಖೆ

ಸಸ್ಯ ಸಂಪತ್ತಿನಿಂದಲೆ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಗಿಡ ಮರಗಳ ನೆಲೆಯಲ್ಲಿ ದೊಡ್ಡ ಜೀವಜಾಲ ಅಡಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವೈಜಯಂತಾ ತ್ರಿಮುಖೆ ಹೇಳಿದರು. ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ...

ಬೀದರ್ | ಡೆತ್ ನೋಟ್ ಬರೆದಿಟ್ಟು 10ನೇ ವಿದ್ಯಾರ್ಥಿ ನೇಣಿಗೆ ಶರಣು

ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ನಿಲಯದಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಶರತ ಪರಮೇಶ್ವರ (15) ಮೃತ ವಿದ್ಯಾರ್ಥಿ. ಹಾಸ್ಟೆಲ್...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಬಸವಕಲ್ಯಾಣ