ಬೀದರ್‌ | ಆಕಸ್ಮಿಕ ಬೆಂಕಿ : ಧಗಧಗನೆ ಹೊತ್ತಿ ಉರಿದ ಎರಡು ಕಾರು!

ಬಿಸಿಲಿನಲ್ಲಿ ನಿಲ್ಲಿಸಿದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತು ಉರಿದು ಕರಕಲಾಗಿರುವ ಘಟನೆ ಬಸವಕಲ್ಯಾಣ ಸಮೀಪದ ನಾರಾಯಣಪುರ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ನಾರಾಯಣಪುರ ಗ್ರಾಮದ ಪೂಜಾ ಕಲ್ಯಾಣ ಮಂಟಪದಲ್ಲಿ ಮದುವೆ...

ಬೀದರ್‌ | ಮಿಷನ್ ಮಹಾಬೋಧಿ ಆಂದೋಲನಕ್ಕಾಗಿ ʼದೆಹಲಿ ಚಲೋʼ : ಭಿತ್ತಿಪತ್ರ ಬಿಡುಗಡೆ

ಮಿಷನ್ ಮಹಾಬೋಧಿ ಮಹಾವಿಹಾರದ ವಿಮೋಚನೆಗಾಗಿ ಭಿಕ್ಕು ಸಂಘದಿಂದ ಫೆ.12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಅತಿದೊಡ್ಡ ರಾಷ್ಟ್ರೀಯ ಚಳುವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ, ಭಿಕ್ಕು ಸಂಘದದಿಂದ ಔರಾದನಲ್ಲಿ ಜಾಗೃತಿ ಸಭೆ ಹಾಗೂ ಆಂದೋಲನ...

ಬೀದರ್‌ | ಗಂಡನ ಮನೆಯವರ ಕಿರುಕುಳ : 11 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ

ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು 11 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ. ಅಂಜನಾಬಾಯಿ ಶೇಖರ ಪಾಟೀಲ್ (2‌5) ಮೃತ ಮಹಿಳೆ. ಮನೆಯಲ್ಲಿ...

ಬೀದರ್‌ನಲ್ಲಿ ನಾಳೆ ʼSIRʼ ಚಿಂತನ-ಮಂಥನ ಸಮಾವೇಶ

ಮತದಾರರ ಸಮಗ್ರ ಪರಿಷ್ಕರಣೆ(SIR) ಕುರಿತ ಚಿಂತನ-ಮಂಥನ ಸಮಾವೇಶವನ್ನು ನಾಳೆ (ಫೆ.3) ರಂದು ಬೀದರ್‌ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಪ್ರಮುಖರಾದ ಶ್ರೀಕಾಂತ ಸ್ವಾಮಿ ತಿಳಿಸಿದರು ನಗರದ...

ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ ಆರೋಪ : ಅಂಗನವಾಡಿ ಕಾರ್ಯಕರ್ತೆ ಅಮಾನತು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ, ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನಲೆಯಲ್ಲಿ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶಿವಮಂಗಲಾ ಮಹಾದೇವ ಎಂಬುವರನ್ನು ಅಮಾನತುಗೊಳಿಸಿ ಮಹಿಳಾ ಮತ್ತು...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಬಸವಕಲ್ಯಾಣ