ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಚಾಟಿ ಏಟು ತಿಂದ ಶಾಸಕ ಶರಣು ಸಲಗರ

ಅತಿವೃಷ್ಟಿ ಬಾಧಿತ ಬಸವಕಲ್ಯಾಣ ಕ್ಷೇತ್ರದ ರೈತರ ಪ್ರತಿ ಎಕರೆಗೆ ₹25,000 ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಸವಕಲ್ಯಾಣದಲ್ಲಿ ಶುಕ್ರವಾರ ಶಾಸಕ ಶರಣು ಸಲಗರ ನೇತ್ರತ್ವದಲ್ಲಿ ಬಿಜೆಪಿಯಿಂದ...

ಬೀದರ್‌ | ಮಾಧ್ಯಮಗಳ ಪ್ರಾಮಾಣಿಕತೆ-ಬದ್ಧತೆಯಿಂದ ಸಾಮಾಜಿಕ ಏಳಿಗೆ ಸಾಧ್ಯ : ಡಾ.ಪ್ರಹ್ಲಾದ ಚೆಂಗಟಿ

ಸಮೂಹ ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ. ಅವುಗಳ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದಲೆ ಸಮಾಜದ ಏಳಿಗೆ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಪ್ರಹ್ಲಾದ ಚೆಂಗಟಿ ಹೇಳಿದರು. ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ...

ಬೀದರ್‌ | ಡಿ.7ರಂದು ಉಸ್ಮಾನಾಬಾದ್‌ನಲ್ಲಿ ಲಿಂಗಾಯತ ಮಹಾರ‍್ಯಾಲಿ: ಚನ್ನಬಸವಾನಂದ ಶ್ರೀ

2025ರ ಡಿಸೆಂಬರ್ 7ರಂದು ಮಹಾರಾಷ್ಟ್ರದ ಉಸ್ಮಾನಾಬಾದನಲ್ಲಿ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ಲಿಂಗಾಯತ ಮಹಾರ‍್ಯಾಲಿ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ನುಡಿದರು. ಬಸವಕಲ್ಯಾಣ ನಗರದ...

ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

ʼಮತಗಳ್ಳತನ ವಿರೋಧಿ ಅಭಿಯಾನ ಒಂದು ಪಕ್ಷದ ಹೋರಾಟವಲ್ಲ, ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆʼ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ್ ಸಿಂಗ್ ಹೇಳಿದರು. ಬಸವಕಲ್ಯಾಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಡಾ ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ...

ಬೀದರ್‌ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ : ವಕೀಲ ರಾಕೇಶ ಕಿಶೋರ್‌ ಪ್ರತಿಕೃತಿ ದಹಿಸಿ ಆಕ್ರೋಶ

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಅ.6ರಂದು ಶೂ ಎಸೆದು ಅಪಮಾನಿಸಿದ ವಕೀಲ ರಾಕೇಶ ಕಿಶೋರ್‌ ಕೃತ್ಯ ಖಂಡಿಸಿ ಬಸವಕಲ್ಯಾಣದಲ್ಲಿ ಬುಧವಾರ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ ನಡೆಯಿತು. ನಗರದ...

ಜನಪ್ರಿಯ

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

Tag: ಬಸವಕಲ್ಯಾಣ