ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಮುಡಬಿ ಠಾಣೆಯಲ್ಲಿ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಜ.1ರಂದು ನಾಲ್ವರು ಆರೋಪಿಗಳನ್ನು...
ಬಸವಕಲ್ಯಾಣ ತಾಲ್ಲೂಕಿನ ಯರಬಾಗ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ ಪ್ರಕಾಶ ರೇಕುಳಗೆ (55)...
ಚಲಿಸುತ್ತಿದ್ದ ಕ್ರೂಸರ್ ವಾಹನದಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಬಸವಕಲ್ಯಾಣ ತಾಲ್ಲೂಕಿನ ಹಾಮುನಗರ ತಾಂಡಾ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಕೈಲಾಸ ರವಿಕುಮಾರ್ ರಾಠೋಡ್ (14) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮುಡುಬಿ ಗ್ರಾಮದ ಸರ್ಕಾರಿ...
ಜಿಲ್ಲೆಯ ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜರುಗಿದೆ.
ಆಟೊಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಸವಕಲ್ಯಾಣ ಹೊರವಲಯದ ಪರ್ತಾಪುರ...
ಬಸವಕಲ್ಯಾಣ ತಾಲ್ಲೂಕಿನ ಮನ್ನಳ್ಳಿ ಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಠಾಳ ಠಾಣೆ ಪೊಲೀಸರು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಗ್ರಾಮದ ಶ್ಯಾಮ ಲಕ್ಷ್ಮಣ ಹಾಗೂ ಸೋಮನಾಥ ಗೋವಿಂದ,...