ಬೀದರ್‌ | ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು : ತಡೋಳಾ ಶ್ರೀ

ಎಲ್ಲಾ ವೃತ್ತಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅನುಗುಣವಾಗಿ ಶಿಕ್ಷಕರು ಗುಣಮಟ್ಟ ಶಿಕ್ಷಣ ನೀಡಲು ಮುಂದಾಗಬೇಕು ಎಂದು ತಡೋಳಾ ಹಿರೇಮಠ ಸಂಸ್ಥೆಯ ಪೀಠಾಧಿಪತಿ ರಾಜೇಶ್ವರ ಶಿವಾಚಾರ್ಯ...

ಬಸವಕಲ್ಯಾಣ | ಫೋಟೋಗಳು ಸಾಂಸ್ಕೃತಿಕ ರಾಜಕಾರಣದ ಭಾಗವಾಗಿವೆ : ಸಹ್ಯಾದ್ರಿ ನಾಗರಾಜ್

ಫೋಟೋಗಳು ಸಮಾಜದಲ್ಲಿ ಅರಿವು ಮೂಡಿಸುವ, ಹೊಸ ತಿಳುವಳಿಕೆ ಕೊಡುವ, ಪ್ರಜ್ಞೆಯ ದಾರಿಯಾಗಿವೆ. ಸಮಾಜ, ರಾಜಕಾರಣ, ಸಂಸ್ಕೃತಿಯ ಸಂಗತಿಗಳನ್ನು ಒಳಗೊಂಡ ಫೋಟೋಗಳು ಸಾಂಸ್ಕೃತಿಕ ರಾಜಕಾರಣದ ಭಾಗವೂ ಆಗಿವೆ ಎಂದು ಬೆಂಗಳೂರಿನ ಲೇಖಕ, ಪತ್ರಕರ್ತ ಸಹ್ಯಾದ್ರಿ...

ಬಸವಕಲ್ಯಾಣ | ಯುವತಿಯ ಕೊಲೆ ಪ್ರಕರಣ; ಸಂತ್ರಸ್ತ ಕುಟುಂಬಕ್ಕೆ ಸಚಿವ ಈಶ್ವರ್ ಖಂಡ್ರೆ ಸಾಂತ್ವನ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಕೊಲೆಯಾದ ಯುವತಿ ಭಾಗ್ಯಶ್ರೀ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 'ಯುವತಿಯ ಕುಟುಂಬಸ್ಥರು ಬಡವರಾಗಿದ್ದು ಘಟನೆಯಿಂದ...

ಬೀದರ್ | ಪ್ರೀತಿಸಿದವನಿಂದಲೇ ಯುವತಿಯ ಕೊಲೆ; ಮೂವರ ಬಂಧನ

ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ ಕಳೆದ ವಾರ ನಡೆದಿದ್ದ 18 ವರ್ಷದ ಯುವತಿ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್‌ ಇಲಾಖೆ ತನಿಖೆ ಕೈಗೊಂಡಿದ್ದು, ಯುವತಿಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ...

ಬೀದರ್‌ | ಕಾಣೆಯಾಗಿದ್ದ ಯುವತಿ ಮೂರು ದಿನಗಳ ಬಳಿಕ ಶವವಾಗಿ ಪತ್ತೆ; ಕೊಲೆ ಶಂಕೆ

ಕಾಣೆಯಾಗಿದ್ದ 18 ವರ್ಷದ ಯುವತಿಯೊಬ್ಬರು ಮೂರು ದಿನಗಳ ನಂತರ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದಾರೆ. ಆದರೆ ಯುವತಿಯ ಪೋಷಕರು...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಬಸವಕಲ್ಯಾಣ