ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28 ಮತ್ತು 29ರಂದು 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಆಯೋಜಿಸಲಾಗಿದ್ದು, ತುಮಕೂರಿನ ಪ್ರಸಿದ್ಧ ತ್ರಿವಿಧ ದಾಸೋಹ ಕ್ಷೇತ್ರವಾದ...
ಬಸವಕಲ್ಯಾಣ ನಗರದಲ್ಲಿ ಬೌದ್ಧ ವಿಹಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ದಲಿತ ಸಮುದಾಯಕ್ಕೆ 25 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿ ದಲಿತ ಪ್ಯಾಂಥರ್ ಸಂಘಟನೆ ಮನವಿ ಮಾಡಿದೆ.
ಈ...
ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ ಸೇರಿದಂತೆ ವಿವಿಧ ಕಲೆಗಳನ್ನು ಒಳಗೊಂಡಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಕಲೆಯು ಜಗತ್ತಿಗೆ ಸೌಂದರ್ಯ ನೀಡಿದರೆ, ಸಂಗೀತವು ಮನಸ್ಸಿಗೆ ಮಾಧುರ್ಯ ನೀಡುತ್ತದೆ...
ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ ಆಳ-ಅಗಲವನ್ನು ಅನುಭಾವಿಕ ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕು ಎಂದು ಡಾ.ಮೃತ್ಯುಂಜಯ ರುಮಾಲೆ ಹೇಳಿದರು.
ಬಸವಕಲ್ಯಾಣ ಅನುಭವಮಂಟಪದ ವತಿಯಿಂದ ಆಯೋಜಿಸಿದ ‘ತಿಂಗಳ ಅನುಭವ ಮಂಟಪ-21’ ಕಾರ್ಯಕ್ರಮದಲ್ಲಿ...
ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಒತ್ತಾಯಿಸಿ ಸಾಮಾಜಿಕ ಸೇವಕ ಲೋಕೇಶ್ ಮೊಳಕೆರೆ ಅವರು ತಹಸೀಲ್ದಾರ್ ಶಾಂತಗೌಡ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು.
ಬಸವಕಲ್ಯಾಣ...