ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಸರ್ಕಾರದ ಶಿಷ್ಟಾಚಾರ ನಿಯಮಗಳನ್ನು ಪಾಲಿಸುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಆರೋಗ್ಯ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶವು ವಿಮೋಚನೆಗೊಂಡಿದ್ದು, ಆ ಮಹಾನ್ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಸವ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರವೀಂದ್ರ...

ಬಸವಕಲ್ಯಾಣ | ವಿವಿಧೆಡೆ ಸಿಇಒ ಗಿತ್ತೆ ಮಾಧವ್ ಭೇಟಿ: ಕಾರ್ಮಿಕರೊಂದಿಗೆ ಸಂವಾದ, ಮಕ್ಕಳೊಂದಿಗೆ ಊಟ

ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಗ್ರಾಮ ಸೇರಿದಂತೆ ವಿವಿಧೆಡೆ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಅವರು ಭೇಟಿ ನೀಡಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು, ವಿಬಿ-ಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ...

ಬಸವಕಲ್ಯಾಣ‌ | ಎಲ್‌ಕೆಜಿ, ಯುಕೆಜಿ ಅತಿಥಿ ಶಿಕ್ಷಕರ ವೇತನ ಬಿಡುಗಡೆಗೆ ಆಗ್ರಹ

ಕೆಕೆಆರ್‌ಡಿಬಿ ಯೋಜನೆಯಡಿ ಬಸವಕಲ್ಯಾಣ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಬೋಧಿಸುವ ಅತಿಥಿ ಶಿಕ್ಷಕರು ಹಾಗೂ ಆಯಾಗಳಿಗೆ ಕಳೆದ ಎರಡು ವರ್ಷಗಳಿಂದ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ...

ಬಸವಕಲ್ಯಾಣ | ಶಿಕ್ಷಕರು ಸಮಾಜದ ಅಭಿವೃದ್ಧಿಗೆ ಮೂಲಸ್ತಂಭ: ರವೀಂದ್ರ ಗಾಯಕವಾಡ

ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನದ ಬೆಳಕು ಚೆಲ್ಲಿ, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಗೌರವಿಸುವ ಶಿಕ್ಷಕರ ದಿನಾಚರಣೆ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಬಸವ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಬಸವಕಲ್ಯಾಣ