ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಇನ್ಮುಂದೆ ಭಾಗಿಯಾಗಲ್ಲ: ಯತ್ನಾಳ ಸ್ಪಷ್ಟನೆ

'ಮೃತ್ಯುಂಜಯ ಸ್ವಾಮೀಜಿಗಳ ಶಿಷ್ಯರು ಮೀಸಲಾತಿ ಕೊಡಿಸಲಿ''ರಾಜ್ಯ ಸರ್ಕಾರ ಜಾರಿಗೆ ತರಬೇಕು, ಇದು ನಮ್ಮ ಕೈಯಲ್ಲಿಲ್ಲ'ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಮತ್ತೆ ಪ್ರತಿಭಟನೆಗೆ ಮುಂದಾಗಿರುವ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದ ಹೋರಾಟಕ್ಕೆ...

ಪಂಚಮಸಾಲಿ ಮೀಸಲಾತಿ| ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...

ಜನಪ್ರಿಯ

ಮೋದಿ ಜಿ7 ಭೇಟಿ ಯಾರದೋ ಮದುವೆಗೆ ಹೋಗಿ ನಾನೇ ವರನೆಂದಂತೆ: ಸುಬ್ರಮಣಿಯನ್ ಸ್ವಾಮಿ

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದನ್ನು ಬಿಜೆಪಿ...

ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ

ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ 7 ವರ್ಷದ ಅನುಶ್ರೀ...

ಬೀದರ್‌ | ಸಿಡಿಲು ಬಡಿದು 8 ವರ್ಷದ ಬಾಲಕ ಸಾವು

ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್‌...

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ...

Tag: ಬಸವಜಯ ಮೃತ್ಯುಂಜಯ ಸ್ವಾಮೀಜಿ