ಮಹಾ ಪರಿನಿಬ್ಬಾಣ ದಿನ | ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್: ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಡಿ.6)ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ...

ಬೀದರ್ | ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಚನ್ನಬಸವಾನಂದ ಸ್ವಾಮೀಜಿ

ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ಅಧಿಕಾರ ಮದ ಮತ್ತು ಧನ ಮದದಿಂದ ಪಿತ್ತ ನೆತ್ತಿಗೇರಿದೆ ಎಂದು ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ. ಚನ್ನಬಸವಾನಂದ ಸ್ವಾಮೀಜಿ...

ಬಸವಣ್ಣ ಕುರಿತು ಅವಹೇಳನ: ಯತ್ನಾಳ್‌ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಬಸವಣ್ಣ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕ್ಷಮೆ ಕೇಳಬೇಕು ಎಂದು ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮನ್ವಯ ಸಮಿತಿ ಒತ್ತಾಯಿಸಿವೆ. ಬೀದರ್‌ನಲ್ಲಿ...

‘ಬಸವಣ್ಣ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಿದ್ದೇ ಮನುವಾದಿಗಳಿಗೆ ತಳಮಳ!

ಸರ್ವ ಸಮಾನತೆಯನ್ನು ಸಾರಿದ, ಮಹಾ ಮಾನವತವಾದಿ ಬಸವಣ್ಣನ ವಿಚಾರಗಳನ್ನು ಹಾಳುಗೆಡವಲೆಂದು ಮತ್ತು ಶರಣ ಸಂಸ್ಕೃತಿಯನ್ನು ನಾಶಗೊಳಿಸಲು ಕೆಲವರು ಕುತಂತ್ರಗಳನ್ನು ಮಾಡುತ್ತಿದ್ದಾರೆ. ಸಾಂಸ್ಕೃತಿಕ ನಾಯಕ ಘೋಷಣೆಯಾದ ತದನಂತರ ಬಸವ ವಿರೋಧಿಯಾಗಿ 'ವಚನ ದರ್ಶನ' ಪುಸ್ತಕ...

‘ವಚನ ಸಂಸ್ಕೃತಿ’ ಸನಾತನಿಗಳಿಗೆ ಎಂದೆಂದಿಗೂ ಮಗ್ಗಲು ಮುಳ್ಳು…

ಈ ನೆಲವನ್ನು ಪ್ರೀತಿಸುವುದು, ಈ ನೆಲದ ಬಗ್ಗೆ ನಿಷ್ಠೆ ಹೊಂದುವುದು ಹಾಗೂ ಆ ಮೂಲಕ ನಮ್ಮನ್ನು ನಾವು ರಾಷ್ಟ್ರೀಯವಾದಿಗಳೆಂದು ಕರೆದುಕೊಳ್ಳುವುದೆಂದರೆ ಬಹುತ್ವದ ಬೇರುಗಳನ್ನು ಗಟ್ಟಿಗೊಳಿಸುವುದೇ ಆಗಿದೆ. ಬಹುತ್ವವನ್ನು ನಾಶಗೊಳಿಸುವ ಹುನ್ನಾರಕ್ಕಿಂತ ರಾಷ್ಟ್ರದ್ರೋಹದ ಕೃತ್ಯ...

ಜನಪ್ರಿಯ

ಪಂಜಾಬ್ | 6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ-ಅಕಾಲಿದಳ!

ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ)...

ಕೋಲಾರ | ವೆಲಾಂಗಣಿ ಚರ್ಚ್ ದರ್ಶನಕ್ಕೆ ಟಿ.ಎಸ್. ಸುಧೀರ್ ಅವರಿಂದ ಉಚಿತ ಬಸ್ ವ್ಯವಸ್ಥೆ

ತಮಿಳುನಾಡಿನ ಪ್ರಸಿದ್ಧ ವೆಲಾಂಗಣಿ ಚರ್ಚ್‌ಗೆ ತೆರಳಿ ದರ್ಶನ ಪಡೆಯಲು ಕ್ರೈಸ್ತ ಸಮುದಾಯದ...

ಚಿಕ್ಕಮಗಳೂರು | 38 ಕಾಡಾನೆ ಸ್ಥಳಾಂತರ; ಸ್ಥಳೀಯರಲ್ಲಿ ಆತಂಕ 

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಭೀತಿ ಸಾರ್ವಜನಿಕರಲ್ಲಿ ಶುರುವಾಗಿದೆ. ಹಾಸನ ಜಿಲ್ಲೆಯ...

ಉತ್ತರ ಕನ್ನಡ: ಬೇಡ್ತಿ ಹೋರಾಟ ಮತ್ತು ಸಂಸದ-ಶಾಸಕರ ಸೋಗಲಾಡಿತನ

ಬೇಡ್ತಿ ಸತ್ಯಾಗ್ರಹ ಎಷ್ಟು ಯೋಜನಾ ಬದ್ದವಾಗಿರುತ್ತದೆಂದರೆ, ಬೇಡ್ತಿ ನದಿ ಬಳಸುವ ಯಾವ...

Tag: ಬಸವಣ್ಣ