ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್ ಅಳವಡಿಸಲಾಗಿತ್ತು....
ಸಾಮಾನ್ಯ ಜನರು 28% ಜಿಎಸ್ಟಿ. ಕಟ್ಟುತ್ತಿಲ್ಲವೆ? ಕಣ್ಣಿಗೆ ಕಾಣದಿರುವ ಮೂಲಗಳಿಂದಲೂ ಸರ್ಕಾರ ಹಣ ಬಾಚುತ್ತಿಲ್ಲವೆ? ಅದೆ ಬಡವ ಕುಡಿಯುವ ದಾರು, ಸೇದುವ ಸಿಗರೇಟುಗಳಿಂದ ಸರಕಾರಕ್ಕೆ ಎಷ್ಟು ತೆರಿಗೆ ಸಂದಾಯವಾಗುತ್ತದೆ?
ನಿನ್ನೆ ಸ್ನೇಹಿತರ ಮನೆಗೆ ಹೋಗಿದ್ದೆ....
ಬಸವಣ್ಣ ಅವರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆ ತುಂಬಾ ಅರ್ಥಪೂರ್ಣವಾಗಿದೆ. ಅದನ್ನು ಪರಿಪೂರ್ಣವಾಗಿ ಅರ್ಥೈಸಿಕೊಂಡು ಅನುಷ್ಠಾನಕ್ಕೆ ತಂದರೆ ದೇಶ ಅಷ್ಟೇ ಅಲ್ಲ, ವಿಶ್ವವೇ ಸಮಾನತೆ ನೆಲೆಗಟ್ಟಿನಲ್ಲಿ ಸಾಗಬಹುದು.ಆದರೆ, ಅವರನ್ನು ಅರ್ಥಮಾಡಿಕೊಳ್ಳದ ಮೂಲಭೂತವಾದಿಗಳು ಅವರ...
ಬೀದರ್ ಬಸವಣ್ಣನವರ ಕರ್ಮಭೂಮಿ. ಭಾರತದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಮೂಡಿಸಿ ಮಾರ್ಗದರ್ಶನ ತೋರಿದ್ದು ಬಸವಣ್ಣನವರು. ಆದರೆ, ಇಂದು ಆರ್ಎಸ್ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ಆಕ್ರಮಣ ನಡೆಸಿ ಬಸವಣ್ಣನವರ ಸಹಬಾಳ್ವೆ, ಸಮಾನತೆ...
ಕುವೆಂಪು ಬರೆದ ನಾಡಗೀತೆಯ ಸಾಲುಗಳನ್ನು ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ತಪ್ಪು ತಪ್ಪಾಗಿ ಹಾಡಿ ರಾಜ್ಯಾದ್ಯಂತ ಟ್ರೋಲ್ಗೆ ಒಳಗಾಗಿದ್ದರು.
ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ರಾಷ್ಟ್ರೀಯ ಪಕ್ಷಗಳ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗ್ಗಾಗ್ಗೆ ಬಂದು...