ವಿಜಯಪುರ | ಬೈಕ್ ಮತ್ತು ಲಾರಿ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮೃತರನ್ನು...

ವಿಜಯಪುರ | ಸಡಗರ ಸಂಭ್ರಮದ ರಂಜಾನ ಹಬ್ಬ ಆಚರಣೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್‌ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ...

ವಿಜಯಪುರ | ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ್‌

ಒಬ್ಬ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿದ್ದಾಗಲೇ ಬಂಧನ ಮಾಡಿ ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ (ಮಾ.27) ಸಂಜೆ ವಿಜಯಪುರ...

ವಿಜಯಪುರ | ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ; ಟೆಕ್ನಿಷಿಯನ್‌ ಕಾರ್ಯಕ್ಕೆ ಮೆಚ್ಚುಗೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆತರಲು ಹೋದಾಗ ಆ್ಯಂಬುಲೆನ್ಸ್‌‌ನಲ್ಲಿಯೇ ಹೆರಿಗೆ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಆ್ಯಂಬುಲೆನ್ಸ್‌ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು...

ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು!

ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಸವನ ಬಾಗೇವಾಡಿ