‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲವನ್ನು ಉಳಿಸಿಕೊಂಡಿದೆ. ಬದಲಾದ ಜಗತ್ತನ್ನು, ಹೊಸ ಜಗತ್ತಿನ ಜನರ ಮನವನ್ನು ಗೆಲ್ಲುತ್ತಲೇ ಸಾಗಿದೆ... ರೋಮಾಂಚನ ಎಂಬ ಪದಕ್ಕೆ ನಿಜಕ್ಕೂ...

BRICS ಮೇಲೆ ಯುದ್ಧ ಸಾರಿದ ಡೊನಾಲ್ಡ್ ಟ್ರಂಪ್: ಭಾರತ ಮತ್ತು ಮೋದಿ ನಿಲುವೇನು?

ಪ್ರಧಾನಿ ಮೋದಿಯವರು ಬೇಲಿ ಮೇಲೆ ಕೂತಿದ್ದಾರೆ. ಬ್ರಿಕ್ಸ್ ಪರವಾದ ದೃಢ ನಿಲುವನ್ನೂ ತಾಳುತ್ತಿಲ್ಲ; ಟ್ರಂಪ್ ನಮ್ಮ ಪರಮಾಪ್ತ ಸ್ನೇಹಿತ ಎನ್ನುವುದನ್ನೂ ನಿಲ್ಲಿಸುತ್ತಿಲ್ಲ. ಪಾಶ್ಚಿಮಾತ್ಯ ದೇಶಗಳ ಗುಲಾಮಗಿರಿಯಿಂದ ಮುಕ್ತರಾಗಿ ನವಭಾರತ ನಿರ್ಮಾಣದತ್ತಲೂ ಮನಸ್ಸು ಮಾಡುತ್ತಿಲ್ಲ....

ದೇವರಾಜ ಅರಸು ಪ್ರಶಸ್ತಿ | ಅರ್ಹರ ಆಯ್ಕೆಗೆ ಸಮಿತಿ ರಚನೆ, ಅಧ್ಯಕ್ಷರಾಗಿ ಸಿ ಎಸ್ ದ್ವಾರಕಾನಾಥ್ ನೇಮಕ

2025-26ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ನೀಡಲಾಗುವ ಡಿ.ದೇವರಾಜ ಅರಸು ಪ್ರಶಸ್ತಿಗೆ ಅರ್ಹರನ್ನು ಶಿಫಾರಸ್ಸು ಮಾಡಲು ಅಧ್ಯಕ್ಷರು ಮತ್ತು ಸದಸ್ಯರನ್ನೊಳಗೊಂಡ ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ. ದೇವರಾಜ...

ಇಲ್ಲಿ ಮೋದಿ, ಅಲ್ಲಿ ಟ್ರಂಪ್: ಪ್ರಶ್ನೆಗಳು-ಪ್ರತಿಭಟನೆಗಳು ಮತ್ತು ಪಲಾಯನಪ್ರವೀಣರು!

ಮೋದಿ ಮತ್ತು ಟ್ರಂಪ್ ಜನರಿಂದ ಆಯ್ಕೆಯಾದ ನಾಯಕರು. ಆದರೆ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ. ಇವರು ಜನನಾಯಕರೇ? ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಪ್- ಇಬ್ಬರೂ...

ನಾಸೀರುದ್ದೀನ್ ಷಾ @ 75 | ಅನಿಸಿದ್ದನ್ನು ಆಡುವ ಘಾಟಿ ಮುದುಕ

ನಾಸೀರುದ್ದೀನ್ ಷಾ ಬುದ್ಧಿಜೀವಿ ಚಿಂತಕನಂತೆ, ಪರಿಪೂರ್ಣ ಕಲಾವಿದನಂತೆ, ಮಾಗಿದ ಅನುಭವಿಯಂತೆ, ಆಮ್ ಆದ್ಮಿಯಂತೆ- ಎಲ್ಲವೂ. ಈ ಸಂವೇದನಾಶೀಲ ನಟನಿಗೆ ಇಂದು 75ರ ಜನ್ಮದಿನ. 'ನಟರು ತಮಗೆ ತಾವೇ ಸ್ಟಾರ್‌ಗಳೆಂದು, ಜಗತ್ತಿನ ಜನರನ್ನು ಸೆಳೆಯಬಲ್ಲ ಸೂಜಿಗಲ್ಲುಗಳೆಂದು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬಸವರಾಜು ಮೇಗಲಕೇರಿ