ನೆನಪು | ವಿಶಿಷ್ಟ ಮ್ಯಾನರಿಸಂಗಳ ಮರೆಯಲಾರದ ನಟ ಜೀನ್‌ ಹ್ಯಾಕ್‌ಮನ್‌

'ಕಡುಕಷ್ಟದ ಕುಟುಂಬಗಳು ಹಲವಾರು ಒಳ್ಳೆಯ ನಟರನ್ನು ಹುಟ್ಟುಹಾಕಿವೆ' ಎಂದು ಹೇಳಿದ್ದ ಜೀನ್ ಹ್ಯಾಕ್‌ಮನ್‌, ನಿಜಬದುಕಿನಲ್ಲೂ ಹಾಗೂ ಚಿತ್ರಗಳಲ್ಲೂ ವೈವಿಧ್ಯಮಯ ಪಾತ್ರಗಳನ್ನೇ ನಿರ್ವಹಿಸಿದರು. ಸಾಕು ಎನಿಸಿದಾಗ ಚಿತ್ರರಂಗಕ್ಕೂ, ಬದುಕಿಗೂ ತಣ್ಣಗೆ ವಿದಾಯ ಹೇಳಿ ಹೊರಟರು. ಖ್ಯಾತ...

ಹಗರಣಗಳ ಕುಣಿಕೆ, ‘ಮೋಶಾ’ಗಳ ಪಾಶ: ಕುಮಾರಸ್ವಾಮಿಯವರ ಕತೆ ಏನು?

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಮೇಲೆ ಒಟ್ಟೊಟ್ಟಿಗೆ ನಾಲ್ಕು ಹಗರಣಗಳು ಅಮರಿಕೊಂಡಿವೆ. ಒಂದು ಕಡೆ ಹಗರಣಗಳ ಕುಣಿಕೆ, ಮತ್ತೊಂದೆಡೆ ಮೋಶಾಗಳ ಪಾಶ. ಕುಟುಂಬವನ್ನು ಕಾಪಾಡಲು 'ದೇಕು'ಗಳು ತೆಗೆದುಕೊಂಡ ರಾಜಕೀಯ ನಿಲುವು, ಇಂದು ಅವರನ್ನು ಎಲ್ಲಿಗೆ...

ಬಿಜೆಪಿಯ ಕರಾಳ ಮುಖ | ರೀಲ್ಸ್‌ ಮಾಡುವುದು, ಅವಘಡವಾದಾಗ ಅಳಿಸಲು ನೋಟಿಸ್‌ ಕೊಡುವುದು!

ಅಧಿಕಾರಕ್ಕೆ ಏರಲು ಬೆಂಕಿಯುಗುಳುವ ಭಾಷಣ ಮಾಡುವುದು, ಅಧಿಕಾರಕ್ಕೇರಿದ ಮೇಲೆ ಸಭ್ಯರಂತೆ ಪೋಸು ಕೊಡುವುದು. ಜವಾಬ್ದಾರಿ ಮರೆತು ರೀಲ್ಸ್‌ ಮಾಡುವುದು; ಅವಘಡಗಳಾಗಿ ಸರ್ಕಾರದ ಮಾನ ಹರಾಜು ಆಗುವಾಗ ಅಳಿಸಿಹಾಕಲು ನೋಟಿಸ್‌ ಕೊಡುವುದು- ಇದು ಬಿಜೆಪಿ...

ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?

ಬಿಜೆಪಿಗೆ ಬೇಕಾಗಿದ್ದು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ಧತಿ ಮಾಡುವುದು. ಅದನ್ನು ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಯಶಸ್ವಿಯಾಗಿ ನಿರ್ವಹಿಸಿದ್ದರು. ಆ ಕಾರಣಕ್ಕಾಗಿಯೇ ಅವರನ್ನು ನಿವೃತ್ತಿಯ ನಂತರ ಮುಖ್ಯ...

ದೆಹಲಿ ಫಲಿತಾಂಶ | ಕೇಜ್ರಿವಾಲ್ ಮತ್ತು ಎಎಪಿ ಸೋಲು ಪರ್ಯಾಯ ರಾಜಕಾರಣದ ಕನಸನ್ನು ಕೊಂದಿತೇ?

ಕೇಜ್ರಿವಾಲರ ಸ್ವಪ್ರತಿಷ್ಠೆ, ಅಹಂಕಾರ, ಏಕವ್ಯಕ್ತಿ ಪಕ್ಷವನ್ನಾಗಿ ಬೆಳೆಸುವ ಮಹಾತ್ವಾಕಾಂಕ್ಷೆ, ತಾನೂ ಸೋತು ಪಕ್ಷವನ್ನೂ ಸೋಲುವಂತೆ ಮಾಡಿತು. ಜೊತೆಗೆ ಪರ್ಯಾಯ ರಾಜಕಾರಣದ ಚಿಗುರನ್ನೂ ಚಿವುಟಿ ಹಾಕಿತು. ಕೆಟ್ಟ, ದುಷ್ಟ ಬಿಜೆಪಿಗೆ ದಾರಿಯನ್ನೂ ಸುಗಮಗೊಳಿಸಿತು. 'ದೇಶವನ್ನು ಗೆದ್ದಿರಬಹುದು....

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಬಸವರಾಜು ಮೇಗಲಕೇರಿ