ಬಿಜೆಪಿ ಕೊಳಕರನ್ನು ಕಂಬಿ ಹಿಂದೆ ಕೂರಿಸಲು ಒಂದೂವರೆ ವರ್ಷ ಬೇಕಾಗಿತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ? ಕಾಂಗ್ರೆಸ್ಸಿಗರ ಸಾಫ್ಟ್ ಹಿಂದುತ್ವವೇ ಈಗ ಅವರ ಬುಡಕ್ಕೆ ಬಿಸಿ ನೀರು ಬಿಡುತ್ತಿದೆ. ಮೋದಿ ಬಾಯಿಗೆ ಬಂದಂತೆ ಮಾತನಾಡಲು...
ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...
ಸಂಡೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಂಗಾರು ಹನುಮಂತು ಮತ್ತು ಕಾಂಗ್ರೆಸ್ಸಿನಿಂದ ಕಣದಲ್ಲಿರುವ ಅನ್ನಪೂರ್ಣ ತುಕಾರಾಂ- ಹೆಸರಿಗಷ್ಟೇ ಅಭ್ಯರ್ಥಿಗಳು. ಆದರೆ ನಿಜವಾದ ಕಾಳಗವಿರುವುದು ಜನಾರ್ದನ ರೆಡ್ಡಿ ಮತ್ತು ಸಂತೋಷ್ ಲಾಡ್ಗಳ ನಡುವೆ. ಹಾಗಾಗಿ ಗೆಲುವು...
ಮೂರು ತಲೆಮಾರುಗಳನ್ನು ಪೊರೆದ, ಪೋಷಿಸಿದ ಗೌಡರ ಕುಟುಂಬದ ವಿಶ್ವಾಸಾರ್ಹ ಕಣ್ಣೀರಿಗೆ ಇಷ್ಟೆಲ್ಲ ಶಕ್ತಿ ಇದೆಯೇ? ಆ ಕಣ್ಣೀರಿಗೆ ಇಷ್ಟೆಲ್ಲ ಆಸ್ತಿ ಗಳಿಸುವ ತಾಕತ್ತಿದೆಯೇ? ಇದು ನಿಖಿಲ್ ಕುಮಾರಸ್ವಾಮಿಯವರ ದುರದೃಷ್ಟವೇ ಅಥವಾ ಇವರನ್ನು ಪಡೆದ...
ಸ್ಮೃತಿ ಮಂಧಾನರ ವಿಶೇಷತೆ ಇರುವುದೇ, ಆಟದೊಂದಿಗೇ ಆಸಕ್ತಿಗಳನ್ನು ಮಿಳಿತಗೊಳಿಸಿರುವ ಬಗೆಯಲ್ಲಿ. ಒಂದಕ್ಕೊಂದು ಪ್ರೇರಕಶಕ್ತಿಯಂತೆ ಸಂಚಯಿಸಿಕೊಳ್ಳುವ ವಿಧಾನದಲ್ಲಿ. ಆ ಕಾರಣಕ್ಕಾಗಿಯೇ ಇಂದು ಇಷ್ಟು ಎತ್ತರದ ಕ್ರಿಕೆಟ್ ಪಟುವಾಗಿ ಬೆಳೆಯಲು ಮತ್ತು ಉಳಿಯಲು ಸಾಧ್ಯವಾಗಿರುವುದು.
ನಿನ್ನೆ ನಡೆದ...