ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ರಾಜ್ಯದ ಜನತೆಗೆ ಮಾಡುವ ದ್ರೋಹ: ಬೊಮ್ಮಾಯಿ ಕಿಡಿ

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಮತ್ತು...

ಕೃಷಿ ಮಾರಾಟ ಮಂಡಳಿಯಲ್ಲಿ 48 ಕೋಟಿ ಅಕ್ರಮ; ಬೊಮ್ಮಾಯಿ ಅವರನ್ನು ವಿಚಾರಣೆಗೆ ಒಳಪಡಿಸಿ: ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ 48 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿರುವ ಪ್ರಕರಣವನ್ನು ಕೂಡಲೇ ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಡಾ. ಬಿ ಆರ್‌ ಅಂಬೇಡ್ಕರ್‌...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ...

ಕರ್ನಾಟಕ | ಇಬ್ಬರು ಮಾಜಿ ಸಿಎಂಗಳ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು (ಮಂಗಳವಾರ) ಮತದಾನ ನಡೆಯುತ್ತಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಈ ಪೈಕಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭವಿಷ್ಯವೂ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ ನಾಯಕರು ಮಾಡುತ್ತಿರುವ ಪೋಸ್ಟ್‌ಗಳನ್ನು ಗಮನಿಸಿದರೆ 'ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ' ಎಂಬ ಮಾತು ಬಿಜೆಪಿ ಮತ್ತು ಆ ಪಕ್ಷದ...

ಜನಪ್ರಿಯ

ಬೀದರ್‌ | ಸ್ನೇಹಿತರೊಂದಿಗೆ ಈಜಲು ಹೋದ ಬಾಲಕ ನೀರುಪಾಲು

ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ...

ಪಶ್ಚಿಮ ದೆಹಲಿ | ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಗುಂಡಿನ ದಾಳಿ; ಓರ್ವನ ಹತ್ಯೆ

ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ...

ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ...

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಪ್ರಯಾಣಿಕರು ಸುರಕ್ಷಿತ

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ...

Tag: ಬಸವರಾಜ ಬೊಮ್ಮಾಯಿ