ಸನಾತನ ಧರ್ಮ ಕುರಿತು ಹೇಳಿಕೆ | ಉದಯನಿಧಿ ಸ್ಟಾಲಿನ್ ಕೂಡ ನಾಶವಾಗುತ್ತಾರೆ: ಈಶ್ವರಪ್ಪ‌ ಕಿಡಿ

ಚುನಾವಣೆಯಲ್ಲಿ ಒಂದು ವರ್ಗ ಸೆಳೆಯಲು ಈ ರೀತಿ ಮಾಡುತ್ತಾರೆ: ಬೊಮ್ಮಾಯಿ 'ಸಮಾಜದಲ್ಲಿ ಅಶಾಂತಿ ಇರಬೇಕು ಎಂದು ಬಯಸುವವರು ಈ ರೀತಿ ಹೇಳಿದ್ದಾರೆ' ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತು ನೀಡಿರುವ...

ಸರ್ಕಾರಕ್ಕೆ ನೂರು ದಿನ: ʼಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ’ ಪುಸ್ತಕ ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯ ಸರ್ಕಾರದ 100 ವೈಫಲ್ಯಗಳ ಒಳಗೊಂಡ ಪುಸ್ತಕ ಮಾಧ್ಯಮ ವರದಿಗಳನ್ನೇ ಮುಂದಿಟ್ಟುಕೊಂಡ ಪುಸ್ತಕ ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದ ಬೆನ್ನಲ್ಲೇ ಕಾಂಗ್ರೆಸ್‌ನ ವೈಫಲ್ಯಗಳ ಕುರಿತು ಬಿಜೆಪಿ 'ಕೈಕೊಟ್ಟ ಯೋಜನೆಗಳು-ಹಳಿ ತಪ್ಪಿದ ಆಡಳಿತ'...

ನೂರು ದಿನದಲ್ಲಿ ಸರ್ಕಾರ ಎಡವಿದ್ದೇ ಹೆಚ್ಚು, ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ನಿಂತು ಹೋಗಿದೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

'ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ' 'ಬರಗಾಲಕ್ಕೆ ರೈತ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ' ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ...

ಕಾಂಗ್ರೆಸ್‌ನಿಂದ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಹುನ್ನಾರಕ್ಕೆ ಸರ್ಕಾರದ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

ಪ್ರಧಾನಿ ರೋಡ್ ಶೋ ವೇಳೆ ಬಿಜೆಪಿ ನಾಯಕರ ಮಾದರಿ ನಡೆ 'ಕಾಂಗ್ರೆಸ್ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ' ‌ಕಾಂಗ್ರೆಸ್‌ ಸರ್ಕಾರದ ಅವಧಿಯ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ. ಅದಕ್ಯಾಕೆ ಹಿಂದೇಟು ಹಾಕ್ತಿದ್ದಾರೆ. ರಾಜಕೀಯವಾಗಿ...

ಕಾವೇರಿ ನೀರು | ಜನರ ಹಿತ ಕಾಯಲಿ, ನಾವು ಸಹಕಾರ ಕೊಡುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

'ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ಸರ್ಕಾರ ವಿಫಲ' ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ ಮಾಡಬೇಕು: ಬೊಮ್ಮಾಯಿ ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ...

ಜನಪ್ರಿಯ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ...

Tag: ಬಸವರಾಜ ಬೊಮ್ಮಾಯಿ