ಪೂರ್ಣ ಬಹುಮತವಿದ್ದರೂ ಸಿಎಂ ಆಯ್ಕೆ ಮಾಡಲು ವಿಳಂಬ
ರಾಜಕಾರಣ ಬಿಟ್ಟು ಬೇಗ ಸರ್ಕಾರ ರಚಿಸಿ ಜನರ ಸೇವೆ ಮಾಡಲಿ
ಕಾಂಗ್ರೆಸ್‌ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಈಗ ಲಿಂಗಾಯತ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ...
ವಿ. ಸೋಮಣ್ಣ ಅವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಮಾಜಿ...
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ
ಕೆಲವೊಮ್ಮೆ ಗಟ್ಟಿ ಧನಿಯಲ್ಲಿ ಹೇಳಿದ್ದರೂ ವಯಕ್ತಿಕ ಅಭಿಪ್ರಾಯ ಇರಲಿಲ್ಲ
ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಅಧಿಕಾರಿಗಳಿಗೆ ಹಂಗಾಮಿ ಮುಖ್ಯಮಂತ್ರಿ...
"ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ" ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, "ಇಂದು ಸುಧಾಕರ್ ಭೇಟಿ ಮಾಡಿದ್ದೀನಿ....
ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ
ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...