ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ಮಹಿಳೆ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ...
ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ...
ಹಾವೇರಿ ನೈತಿಕ ಪೊಲಿಸ್ ಗಿರಿ ಬಗ್ಗೆ ಈ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು...
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋತ್...