ಬೀದರ್‌ | ಸಕಲರ ಲೇಸು ಬಯಸಿದ ಬಸವಾದಿ ಶರಣರು : ಬಸವಲಿಂಗ ಪಟ್ಟದ್ದೇವರು

ಬಸವಾದಿ ಶರಣರು ಸಕಲ ಜೀವಾತ್ಮರ ಕಲ್ಯಾಣ ಬಯಸಿದ ಮಹಾನುಭಾವರು ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ವತಿಯಿಂದ...

ದಾವಣಗೆರೆ | ಲಿಂಗಾಯತ ಮಠಾಧೀಶರಿಗೆ ಅಪಮಾನ:ಕನ್ನೇರಿ ಶ್ರೀ ಗಡಿಪಾರಿಗೆ ಬಸವಪರ ಸಂಘಟನೆಗಳ ಒತ್ತಾಯ

ಲಿಂಗಾಯತ ಮಠಾಧೀಶರಿಗೆ ಅಪಮಾನವಾಗುವಂತೆ ಮಾತನಾಡಿ, ಸಾಮಾಜಿಕ ಶಾಂತಿಗೆ ಧಕ್ಕೆ ಉಂಟು ಮಾಡಲು ಮುಂದಾಗಿರುವ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ದಾವಣಗೆರೆ ಬಸವಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ...

ಚಿತ್ರದುರ್ಗ | ಬಸವ ಸಂಸ್ಕೃತಿ ಅಭಿಯಾನ: ಕನೇರಿ ಶ್ರೀಗಳ ಹೇಳಿಕೆಗೆ ಪಂಡಿತಾರಾಧ್ಯ ಶ್ರೀ ಆಕ್ಷೇಪ

"ಒಬ್ಬ ಗುರುವಿನ ಲಕ್ಷಣ ಕೇವಲ ಕಾವಿ, ಮಠ, ಹೊಗಳುಭಟ್ಟರು ಅಲ್ಲ, ಅರಿವು, ಆಚಾರ, ಅನುಭಾವ. ಆಕಾಶಕ್ಕೆ ಉಗುಳಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆ ಇಲ್ಲದಿದ್ದರೆ ಏನಾಗುತ್ತದೆ ಎಂದು ಅರಿಯಬೇಕು. ‘ಬಸವ ಸಂಸ್ಕೃತಿ ಅಭಿಯಾನ'ದ ಯಶಸ್ಸು...

ಚಿತ್ರದುರ್ಗ | ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಪಾತ್ರ, ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ

ಶ್ರೀವೀರ ಮಡಿವಾಳ ಮಾಚಿದೇವ ಯುವ ಸೇನಾ ಪಡೆಯ ವತಿಯಿಂದ ಶನಿವಾರ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ನಿವೃತ್ತ ನೌಕರರ ಸನ್ಮಾನ ಮತ್ತು “೧೨ ನೇ ಶತಮಾನದ ಶಿವಶರಣರ ವಚನಗಳ...

ದಾವಣಗೆರೆ | ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ

"ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನವು ಸೋಮವಾರ ದಾವಣಗೆರೆಯಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ದಾವಣಗೆರೆ ನಗರದ ಎವಿಕೆ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವಚನ ಸಂವಾದ...

ಜನಪ್ರಿಯ

ಯಶಸ್ವಿಯಾಗಿ ನಡೆದ ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

Tag: ಬಸವಾದಿ ಶರಣರು