ಹರಿಹರ ಪಂಚಮಸಾಲಿ ಪೀಠದಲ್ಲಿ ಏ.24ರ ಮಧ್ಯಾಹ್ನ 3ಕ್ಕೆ ಬಸವೋತ್ಸವವನ್ನು ಆಚರಿಸಿದರೆ ಪೀಠದ ಆಸ್ತಿಗಳಿಗೆ ಧಕ್ಕೆಯಾಗಿ, ಸಮಾಜದವರು ಪರ-ವಿರೋಧ ಗುಂಪಾಗಿ, ಗಲಾಟೆಯ ಸಾಧ್ಯತೆ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲೆ ಹರಿಹರ...
ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದ್ದು, ಆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಅಭಿಪ್ರಾಯಪಟ್ಟರು.
ಜಗಜ್ಯೋತಿ ಬಸವಣ್ಣನವರ ಜಯಂತಿಯ ಅಂಗವಾಗಿ ಸಂಗಮ ಸಮಗ್ರ...
ಸಮಾಜದಲ್ಲಿ ಸಮಾನತೆಗಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಸವ ಜಯಂತಿ ಅಂಗವಾಗಿ ಏಪ್ರಿಲ್ 19ರಂದು ಬೆಳಗಾವಿ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿ ಸಂಚಾಲಕ ಬಸವರಾಜ ರೊಟ್ಟಿ...
"ಹರಿಹರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನದ ಗುದ್ದಲಿ ಪೂಜೆಯನ್ನು ಬಸವ ಜಯಂತಿ ದಿನದಂದು ಮಾಡದೇ ಹೋದರೆ ದಲಿತ ಸಂಘಟನೆಗಳ, ಮುಖಂಡರ ನೇತೃತ್ವದಲ್ಲಿ ಹರಿಹರ ನಗರವನ್ನು ಬಂದ್ ಮಾಡಲಾಗುವುದು" ಎಂದು ತಾಲೂಕು...
ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ 1913 ರಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಿದ ದಾವಣಗೆರೆಯ ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕಮಠ, ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ವಚನಾನುಷ್ಠಾನ...