ನಾಳೆ ಬೀದರ್‌ನಲ್ಲಿ ʼಬಸವ ಸಂಸ್ಕೃತಿ ಅಭಿಯಾನʼ : ಬಸವರಾಜ ಧನ್ನೂರ್

ಬೀದರ್‌ ನಗರದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಬಸವಪರ ಸಂಘಟನೆಗಳು ಹಾಗೂ ಬಸವ ಸಂಸ್ಕೃತಿ ಅಭಿಯಾನ ಸಮಿತಿಗಳ ಸಹಯೋಗದಲ್ಲಿ ನಾಳೆ (ಸೆ.3) ಬಸವ ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ ಸೆಪ್ಟೆಂಬರ್ 3 ರಂದು ಜಿಲ್ಲಾ ಮಟ್ಟದ ರಂಗೋಲಿ, ಬಾಲ ಬಸವಣ್ಣ ಹಾಗೂ ಇತರ ಬಾಲ ಶರಣರ ವೇಷಧಾರಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು...

ದಾವಣಗೆರೆ | ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಿ; ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು

"ಸದ್ಯದಲ್ಲೇ ನಡೆಯಲಿರುವ ಜಾತಿ ಗಣತಿಯಲ್ಲಿ ಎಲ್ಲರೂ ಸಹ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದೇ ಬರೆಸಬೇಕು. ಜಾತಿ ಕಾಲಂನಲ್ಲಿ ಆಯಾ ಉಪಪಂಗಡಗಳ ಹೆಸರನ್ನು ಬರೆಸಬೇಕು.‌ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ಸ್ವಾಗತ ಸಮಿತಿ ಅಧ್ಯಕ್ಷರಾಗಿ ಬಸವರಾಜ ಧನ್ನೂರ ನೇಮಕ

ರಾಜ್ಯಾದ್ಯಂತ ಸೆ.1ರಿಂದ ಅ.1ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದ್ದು, ಬೀದರ್‌ನಲ್ಲಿ ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷರೂ ಆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ಬಸವ ಸಂಸ್ಕೃತಿ ಅಭಿಯಾನ