ವಿಜಯಪುರ | ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಯ ಪುಸ್ತಕ ಮೇಳ ಆಯೋಜನೆಗೆ ನಿರ್ಧಾರ

ಮೇ ಸಾಹಿತ್ಯ ಮೇಳ ಬಳಗದ ಆಶ್ರಯದಲ್ಲಿ, ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಡಾ. ಬಿ ಆರ್‌ ಅಂಬೇಡ್ಕರ್ ಅವರ ಜನ್ಮದಿನಗಳ ನಿಮಿತ್ಯವಾಗಿ ಒಂದು ವಾರದ...

ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು: ಕಾಡಸಿದ್ದೇಶ್ವರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

"ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು" ಎಂದು ಹೇಳುವ ಮೂಲಕ ಕೊಲ್ಲಾಪುರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ. ಈಗಾಗಲೇ ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ...

ಹಾವೇರಿ | ಪ್ರತಿ ಹಳ್ಳಿಗಳಲ್ಲೂ ಮಾನವ ಬಂಧುತ್ವದ ನಡೆ ಸಮುದಾಯಗಳ ಕಡೆ ಕಾರ್ಯಕ್ರಮ : ಎಚ್.ಆಯ್.ಬೆಳಗಲಿ

“ಮಾನವ ಬಂಧುತ್ವದ ನಡೆ-ಸಮುದಾಯಗಳ ಕಡೆ” ಎಂಬ ವಿನೂತನವಾದ ಕಾರ್ಯಕ್ರಮವನ್ನು ಶಿಗ್ಗಾಂವ ತಾಲೂಕ ಸಮಿತಿಯಿಂದ ಹಮ್ಮಿಕೊಂಡಿದ್ದು, ಈವತ್ತಿನಿಂದ ಈ ಕಾರ್ಯಕ್ರಮವನ್ನು ಪ್ರತಿ ಹಳ್ಳಿಗಳಲ್ಲಿ ಹಮ್ಮಿಕೊಂಡು, ಬುದ್ಧ ಬಸವ ಅಂಬೇಡ್ಕರ ರವರ ತತ್ವ-ಸಿದ್ದಾಂತ, ವಿಚಾರಗಳನ್ನು ಮತ್ತು...

ಅಲ್ಲಮನ ಅನನ್ಯ ಪದಪ್ರಯೋಗಗಳು | ಪೂರ್ವಾಚಾರಿ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು… ಪೂರ್ವಾಚಾರಿ  ಆಯತದಲ್ಲಿ ಪೂರ್ವಾಚಾರಿಯ ಕಂಡೆ ಸ್ವಾಯತದಲ್ಲಿ ಪೂರ್ವಾಚಾರಿಯ ಕಂಡೆ...

ʼಬುದ್ಧ, ಬಸವ, ಅಂಬೇಡ್ಕರ್: ಹೊಸ ದೃಷ್ಟಿಕೋನʼ ವಿಚಾರ ಸಂಕಿರಣ; ಪ್ರಸ್ತುತಕ್ಕೆ ಅನ್ವಯಿಸುತ್ತವೆಯೇ?

ಈ ಮೂವರು ಚಿಂತಕರು ತಮ್ಮ ಕಾಲದಲ್ಲಿ ಸಮಾಜದ ದುಷ್ಟ ರೂಢಿಗಳ ವಿರುದ್ಧ ಹೋರಾಡಿದರು. ಇಂದಿನ ಯುವಜನರು ಈ ಚಿಂತನೆಗಳನ್ನು ಅರ್ಥಮಾಡಿಕೊಂಡು, ಸಾಮಾಜಿಕ ಸಾಮರಸ್ಯದ ಕನಸನ್ನು ಸಾಕಾರಗೊಳಿಸಬೇಕು... ಧಾರವಾಡ, ಜ್ಞಾನ ಮತ್ತು ಸಂಸ್ಕೃತಿಯ ತವರೂರು ಎಂದೇ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಬಸವ