ಕಳೆದ ಕೆಲ ತಿಂಗಳುಗಳಿಂದ ಟಿವಿಗಳಲ್ಲಿ ಒಂದೇ ಸುದ್ದಿ- 'ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ'.. ಇದರ ಮುಂದೆ ಟಿಂ ಟಿಂ ಟಿಂ . "ಆಗ್ತಾರಾ? ಯಾವಾಗ ಆಗ್ತಾರೆ, ಆಗೋದೇ ಇಲ್ಲ, ಆಗಿಯೇ ಆಗ್ತಾರೆ,...
ಶಿಕ್ಷಕರ ಮೇಲೆ ಅನಾವಶ್ಯಕ ಒತ್ತಡ ಹೇರಲಾಗುತ್ತಿದೆ, ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ಪ್ರಶ್ನಿಸಿ ಮಾಜಿ ಸಚಿವ ಸಿ.ಟಿ. ರವಿ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಗಳೇ, ನಿಮ್ಮ ಕನಸಿನ ಕೂಸು ಬಡವಾಗುತ್ತಿದೆ....
ಜಸ್ಟಿಸ್ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....
ದೇವನಹಳ್ಳಿ ರೈತ ಹೋರಾಟದ ಬಗ್ಗೆ ಧ್ವನಿ ಎತ್ತುವಂತೆ ಕೋರಿ ಕೈಗಾರಿಕೋದ್ಯಮಿಗಳು, ತಂತ್ರಜ್ಞಾನ ಮುಖಂಡರುಗಳಿಗೆ ಸಾಹಿತಿಗಳು, ವಿಜ್ಞಾನಿಗಳು ಸೇರಿದಂತೆ ವಿವಿಧ ಕ್ಷೇತ್ರದ ತಜ್ಞರುಗಳು ಬಹಿರಂಗ ಪತ್ರವನ್ನು ಬರೆದಿದ್ದಾರೆ. "ಕರ್ನಾಟಕದ ಆರ್ಥಿಕತೆಯ ಆಧಾರಸ್ತಂಭಗಳಾದ ನೀವು ದೇವನಹಳ್ಳಿಯ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರೇ ಎ1, ಎ2 ಹಾಗೂ ಎ3 ಆರೋಪಿಗಳು. ಅವರ ವೈಫಲ್ಯ...