ಶಿವಮೊಗ್ಗ | ಬಹುತ್ವವನ್ನು ಗೌರವಿಸಿದಾಗ ಕನ್ನಡ ಸಂಸ್ಕೃತಿ ಉಳಿಯುವುದು : ಪ್ರೊ.ಹಿ.ಚಿ.ಬೋರಲಿಂಗಯ್ಯ

ಶಿವಮೊಗ್ಗ, ಬಹುತ್ವವನ್ನು ಗೌರವಿಸಿದಾಗ ಕನ್ನಡ ಸಂಸ್ಕೃತಿ ಉಳಿಯುವುದು ಎಂದು ಹೇಳುತ್ತಾ ಎಪ್ಪತ್ತರ ದಶಕದಲ್ಲಿದ್ದ ವಾಗ್ವಾದಗಳು ಇಂದು ಕುಂಠಿತಗೊಳ್ಳುತ್ತಿವೆ. ಇಂಥ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಮತ್ತು ಸಾಹಿತ್ಯದ ಪುನರ್ ಮನನ ಅತಿಅಗತ್ಯವಾಗಿದೆ ಎಂದರು. ಬಹುತ್ವವನ್ನು...

‘ವಚನ ಸಂಸ್ಕೃತಿ’ ಸನಾತನಿಗಳಿಗೆ ಎಂದೆಂದಿಗೂ ಮಗ್ಗಲು ಮುಳ್ಳು…

ಈ ನೆಲವನ್ನು ಪ್ರೀತಿಸುವುದು, ಈ ನೆಲದ ಬಗ್ಗೆ ನಿಷ್ಠೆ ಹೊಂದುವುದು ಹಾಗೂ ಆ ಮೂಲಕ ನಮ್ಮನ್ನು ನಾವು ರಾಷ್ಟ್ರೀಯವಾದಿಗಳೆಂದು ಕರೆದುಕೊಳ್ಳುವುದೆಂದರೆ ಬಹುತ್ವದ ಬೇರುಗಳನ್ನು ಗಟ್ಟಿಗೊಳಿಸುವುದೇ ಆಗಿದೆ. ಬಹುತ್ವವನ್ನು ನಾಶಗೊಳಿಸುವ ಹುನ್ನಾರಕ್ಕಿಂತ ರಾಷ್ಟ್ರದ್ರೋಹದ ಕೃತ್ಯ...

ಧಾರವಾಡ | ಬಹುತ್ವ ಗಟ್ಟಿಗೊಳಿಸುವುದೇ ಮೇ ಸಾಹಿತ್ಯ ಮೇಳದ ಮುಖ್ಯ ಉದ್ದೇಶ: ಬಸವರಾಜ ಸೂಳಿಬಾವಿ

ಅಸಮಾನತೆಯನ್ನೇ ಜೀವಾಳವೆನ್ನುವಂತೆ ವರ್ತಿಸುವ ಪಕ್ಷಗಳು, ಸಂಘಟನೆಗಳು ಇರುವಾಗ ಸಮಾನತೆಯನ್ನು ಎಲ್ಲಿ ಕಾಣಲು ಸಾದ್ಯ ಹೇಳಿ? ಮೇ ಸಾಹಿತ್ಯ ಮೇಳವು ಎಲ್ಲರನ್ನೂ ಒಳಗೊಂಡು ಸಾಗುವಂತದ್ದು. ಎಲ್ಲರಿಗೂ ಇಲ್ಲಿ ಅವಕಾಶವಿದೆ. ಇವರು ನಮ್ಮವರಲ್ಲ ವಿರೋಧಿಗಳೆಂದು ಯಾರನ್ನೂ...

ಬಹುತ್ವದ ಪರವಾಗಿ ಇರುವವರನ್ನು ನಾವು ಸದಾ ಸ್ಮರಿಸುತ್ತಿರಬೇಕು: ಸಿಎಂ ಸಿದ್ದರಾಮಯ್ಯ

"ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ" ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸ್ವಾತಂತ್ರ ಸೇನಾನಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ...

ಈ ದಿನ ಸಂಪಾದಕೀಯ | ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ, ಹೊಸ ಮನುಷ್ಯರಾಗುವರೇ?

ಯಾರಿಗೂ ಸಿಗದ ಅಪೂರ್ವ ಅವಕಾಶ ಮೋದಿಯವರಿಗೆ ಮತ್ತೊಮ್ಮೆ ಸಿಕ್ಕಿದೆ. ಮತ್ತೊಮ್ಮೆ ಬಾಬಾ ಸಾಹೇಬರ ಸಂವಿಧಾನಕ್ಕೆ ಹಣೆ ಹೊತ್ತಿ ನಮಸ್ಕರಿಸಿದ್ದಾರೆ. ಇನ್ನಾದರೂ ಈ ದೇಶವನ್ನು, ಜನರನ್ನು, ಬಹುತ್ವವನ್ನು ಅರ್ಥ ಮಾಡಿಕೊಂಡು ಆಡಳಿತ ನಡೆಸಲಿ, ಒಳಿತು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಬಹುತ್ವ