ಕಲಬುರಗಿ | ಬಸವತತ್ವ ಮಠಾಧೀಶರು ʼಏಕ ಸಂಸ್ಕೃತಿʼ ಉತ್ಸವ ಬಹಿಷ್ಕರಿಸಲಿ

ʼಬಹು ಸಂಸ್ಕೃತಿ ಬಿಟ್ಟು ಏಕ ಸಂಸ್ಕೃತಿ ಬಿತ್ತಲು ಸೇಡಂನಲ್ಲಿ ಹಮ್ಮಿಕೊಂಡಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಬಸವಣ್ಣನ ಪರವಾಗಿ ಇರುವ ಮಠಾಧೀಶರು ಅವರ ಕಾರ್ಯಕ್ರಮಕ್ಕೆ ಹೋಗಬಾರದು. ಒಂದು ವೇಳೆ ನೀವು ಭಾರತೀಯ ಸಂಸ್ಕೃತಿ ಉತ್ಸವದಲ್ಲಿ...

ದಕ್ಷಿಣ ಕನ್ನಡ | ‘ಬಹುಸಂಸ್ಕೃತಿ ಉತ್ಸವ’ ಮುಂದೂಡಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 'ಬಹುಸಂಸ್ಕೃತಿ ಉತ್ಸವ' ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ. "ಮಂಗಳೂರಿನ ಪುರಭವನದಲ್ಲಿ ಡಿಸೆಂಬರ್ 3 ಮತ್ತು 4ರಂದು ಹಮ್ಮಿಕೊಂಡಿದ್ದ "ಬಹುಸಂಸ್ಕೃತಿ ಉತ್ಸವ' ಕಾರ್ಯಕ್ರಮವನ್ನು ಫೆಂಗಲ್‌ ಚಂಡಮಾರುತದಂತಹ ಪ್ರಕೃತಿ ವಿಕೋಪದ...

ಮಂಗಳೂರು | ಡಿ.3-4ರಂದು ‘ಬಹುಸಂಸ್ಕೃತಿ ಉತ್ಸವ’: ಲಾಂಛನ ಬಿಡುಗಡೆ

ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಬಿಡುಗಡೆಗೊಳಿಸಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ...

ಮಂಗಳೂರಿನಲ್ಲಿ ಅ.24-25ರಂದು ಬಹುಸಂಸ್ಕೃತಿ ಉತ್ಸವ : ಮುಖ್ಯಮಂತ್ರಿಗಳಿಗೆ ಆಹ್ವಾನ

ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ...

ದಕ್ಷಿಣ ಕನ್ನಡ | ಸೆಪ್ಟೆಂಬರ್‌ನಲ್ಲಿ ‘ಬಹುಸಂಸ್ಕೃತಿ ಉತ್ಸವ’

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿನ ಜನರು ಮಾತನಾಡುವ ಭಾಷೆಗಳ ಆರು ಅಕಾಡೆಮಿಗಳು (ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಮತ್ತು ಯಕ್ಷಗಾನ) ಒಗ್ಗೂಡಿ ಸೆಪ್ಟೆಂಬರ್‌ನಲ್ಲಿ 'ಬಹುಸಂಸ್ಕೃತಿ ಉತ್ಸವ' ನಡೆಸಲು ನಿರ್ಧರಿಸಿವೆ....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಬಹುಸಂಸ್ಕೃತಿ ಉತ್ಸವ