ಬಾಂಗ್ಲಾದೇಶ | ಮಾಧ್ಯಮ ಸ್ವಾತಂತ್ರ್ಯದ ಮೇಲೆ ಕರಾಳ ದಾಳಿ; ಅಸಹಿಷ್ಣುತೆಯ ಹಾದಿ ಹಿಡಿದ ಯುವಕರು

'ಪ್ರಥಮ್ ಅಲೋ' ಮತ್ತು 'ಡೈಲಿ ಸ್ಟಾರ್'ನಂತಹ ಸ್ವತಂತ್ರ ಧ್ವನಿಗಳು ಅಡಗಿದರೆ, ಬಾಂಗ್ಲಾದೇಶದಲ್ಲಿ ಕೇವಲ ಸರ್ಕಾರದ ಪರವಾಗಿ ಮಾತನಾಡುವ ಅಥವಾ ಮೂಲಭೂತವಾದಿಗಳನ್ನು ಓಲೈಸುವ ಮಾಧ್ಯಮಗಳು ಮಾತ್ರ ಉಳಿಯುತ್ತವೆ. ಸಮಾಜದಲ್ಲಿ ಕೇವಲ ಒಂದೇ ಬಗೆಯ ನಿರೂಪಣೆ...

ಬಾಂಗ್ಲಾದೇಶ ಹಿಂಸಾಚಾರ | ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 7 ವರ್ಷದ ಮಗು ಸಜೀವ ದಹನ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ನಡುವೆ, ಶನಿವಾರ ಲಕ್ಷ್ಮಿಪುರ ಸದರ್ ಉಪಜಿಲ್ಲೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕನ ಮನೆಗೆ ಹೊರಗಿನಿಂದ ಬೀಗ ಹಾಕಿ ಬೆಂಕಿ ಹಚ್ಚಿದ್ದು ಏಳು ವರ್ಷದ ಹೆಣ್ಣು ಮಗು ಸಾವನ್ನಪ್ಪಿದ್ದು,...

ಢಾಕಾ ಕರಾಳ ದಿನ | ಪತ್ರಿಕಾ ಕಚೇರಿಗೆ ಬೆಂಕಿ: 35 ವರ್ಷಗಳಲ್ಲಿ ಮೊದಲ ಬಾರಿಗೆ ಸ್ಥಗಿತಗೊಂಡ ‘ದಿ ಡೈಲಿ ಸ್ಟಾರ್’

35 ವರ್ಷಗಳ ಹಿಂದೆ ಪ್ರಕಟಣೆ ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ, ಬಾಂಗ್ಲಾದೇಶದ ಇಂಗ್ಲಿಷ್ ಭಾಷಾ ದಿನಪತ್ರಿಕೆ ‘ದಿ ಡೈಲಿ ಸ್ಟಾರ್’ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಶನಿವಾರ, ಓದುಗರ ಕೈ ಸೇರಬೇಕಿದ್ದ ಪತ್ರಿಕೆಯ...

ಜನಸಾಮಾನ್ಯರ ನಾಯಕ ಷರೀಫ್ ಒಸ್ಮಾನ್ ಹಾದಿ ನಿರ್ಗಮನ

2024ರ ಜುಲೈನಲ್ಲಿ ಬಾಂಗ್ಲಾದೇಶದಲ್ಲಿ ನಡೆದಿದ್ದ ದಂಗೆಯಲ್ಲಿ ಮುಂಚೂಣಿಯಲ್ಲಿದ್ದ 32 ವರ್ಷದ ಯುವ ನಾಯಕ ಷರೀಫ್ ಒಸ್ಮಾನ್ ಹಾದಿ ಹತ್ಯೆಯಾಗಿದ್ದಾರೆ. ಈ ಕೃತ್ಯ ನಡೆದ ಬೆನ್ನಲ್ಲೆ, ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಾಂಗ್ಲಾದೇಶದ ಯುವ ನಾಯಕ ಷರೀಫ್...

ಬಾಂಗ್ಲಾದೇಶ ಹಿಂಸಾಚಾರ: ಭಾರತದ ವಿರುದ್ಧ ಘೋಷಣೆಗಳು ಕೇಳಿಬರುತ್ತಿರುವುದೇಕೆ?

2024ರಿಂದ ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ತೀರಾ ಹದಗೆಡುತ್ತಿದೆ. ಬಾಂಗ್ಲಾದೇಶದಲ್ಲಿ ಭಾರತದ ವಿರುದ್ಧ ಘೋಷಣೆಗಳು ಕೇಳಿಬರುತ್ತಿವೆ. ಭಾರತೀಯ ಯುವಕನ ಹತ್ಯೆಯೂ ನಡೆದಿದೆ. ಜತೆಗೆ 2024ರಂತೆ ಈಗ ಮತ್ತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಭಾರತ ಮತ್ತು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಬಾಂಗ್ಲಾದೇಶ