ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ವಿರುದ್ಧ ಮತ್ತೆ ಗುಡುಗಿದ್ದಾರೆ. ಚುನಾವಣಾ ಆಯೋಗವು 'ತುಘಲಕ್ ಆಯೋಗವಾಗಿದೆ. ಹಿಟ್ಲರ್ ರೀತಿ...
“ಬಾಂಗ್ಲಾದೇಶದ ಹಿಂದೂಗಳ ಬಗ್ಗೆ ಭಾರತಕ್ಕೆ ನಿಜವಾಗಿಯೂ ಯಾವುದೇ ಕಾಳಜಿಯಿಲ್ಲ. ಭಾರತದ ಕಳಕಳಿ ಏನೇ ಇದ್ದರೂ ಅದು ಕೇವಲ ಶೇಖ್ ಹಸೀನಾ ಮತ್ತು ಅವಾಮಿ ಲೀಗ್ಗೆ ಸೀಮಿತವಾಗಿದೆ. ದಶಕಗಳಿಂದ ಭಾರತವು ಬಾಂಗ್ಲಾದೇಶದ ಜನರನ್ನು ಕಡೆಗಣಿಸಿ,...
ಬಾಂಗ್ಲಾದೇಶದ ಜಾತ್ಯತೀತ ಮೌಲ್ಯಗಳಿಗೆ ಜಮಾಅತ್ ಇಂದಿಗೂ ಸವಾಲಾಗಿದೆ. ಇಸ್ಲಾಮಿಕ್ ರಾಷ್ಟ್ರದ ಪರಿಕಲ್ಪನೆಯೇ ಅವರ ಮೂಲ ಸಿದ್ಧಾಂತ. ಅವಾಮಿ ಲೀಗ್ ಇಲ್ಲದ ಸಂಸತ್ತಿನಲ್ಲಿ ಅಥವಾ ಮುಂಬರುವ ಚುನಾವಣೆಯಲ್ಲಿ ಜಮಾಅತ್ ನಿರ್ಣಾಯಕ ಪಾತ್ರ ವಹಿಸುವುದು ಖಚಿತ
ಇತಿಹಾಸ...
ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಬಿಎನ್ಪಿ ನಾಯಕ ತಾರಿಕ್ ರೆಹಮಾನ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಓಂ ಬಿರ್ಲಾ ಅವರೊಂದಿಗೆ ವಿದೇಶಾಂಗ...
ಬಾಂಗ್ಲಾದೇಶದಲ್ಲಿ ಕಳೆದ 18 ತಿಂಗಳಿನಿಂದ ನಡೆಯುತ್ತಿರುವ ರಾಜಕೀಯ ಬದಲಾವಣೆಯನ್ನು ಭಾರತವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅದರಲ್ಲೂ ದಕ್ಷಿಣ ಏಷ್ಯಾದಲ್ಲಿನ ರಾಜಕೀಯವು ಭಾರತದ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು. ಆದ್ದರಿಂದ ಈ...