ಬಾಂಬೆ ಹೈಕೋರ್ಟ್ | ವಕೀಲರ ಸಂಘದ 162 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಗೆ ಅಧ್ಯಕ್ಷ ಸ್ಥಾನ

ಲಿಂಗ ಸಮಾನತೆ ಮತ್ತು ನಾಯಕತ್ವದಲ್ಲಿ ಮಹಿಳಾ ಪ್ರಾತಿನಿಧ್ಯದ ಕುರಿತು ನಿರಂತರ ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಐತಿಹಾಸಿಕ ಬೆಳವಣಿಗೆ ಘಟಿಸಿದೆ. ಬಾಂಬೆ ಹೈಕೋರ್ಟ್‌ನ ಪ್ರಭಾವಿ ವಕೀಲರ ಸಂಘ 'ಅಸೋಸಿಯೇಷನ್ ಆಫ್...

ಅತ್ಯಾಚಾರ ಪ್ರಕರಣದಲ್ಲಿ ‘ತೆಹಲ್ಕಾ’ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ: ಬಾಂಬೆ ಹೈಕೋರ್ಟ್ ತೀರ್ಪು

ತಮ್ಮ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿದ್ದ 'ತೆಹಲ್ಕಾ' ನಿಯತಕಾಲಿಕದ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಗುರುವಾರ ದೋಷಿ ಎಂದು ತೀರ್ಪು ನೀಡಿದೆ. 2021ರಲ್ಲಿ ಗೋವಾ ವಿಚಾರಣಾ...

ಡೀಪ್‌ಫೇಕ್ ಪ್ರಕರಣ: ಮೆಟಾ, ಗೂಗಲ್, ಎಕ್ಸ್ ವಿರುದ್ಧ ದಾವೆ ಹೂಡಲು ಗಡ್ಕರಿಗೆ ಹೈಕೋರ್ಟ್ ಅನುಮತಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಮಾನಹಾನಿಕರ 'ಡೀಪ್‌ಫೇಕ್' (Deepfake) ಕಂಟೆಂಟ್‌ಗಳನ್ನು ಹರಡಿರುವ ತಂತ್ರಜ್ಞಾನ ದೈತ್ಯ ಕಂಪನಿಗಳಾದ ಮೆಟಾ, ಗೂಗಲ್, ಎಕ್ಸ್ (ಟ್ವಿಟರ್) ಹಾಗೂ ಅಪರಿಚಿತ...

ಸೋಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಎಲ್ಲಾ 22 ಆರೋಪಿಗಳ ಖುಲಾಸೆ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ 2005ರ ಸೋಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ, ಎಲ್ಲಾ 22 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಗುರುವಾರ(ಮೇ.7) ಎತ್ತಿಹಿಡಿದಿದೆ. ಮುಖ್ಯ...

ವಾದಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಬಾಂಬೆ ಹೈಕೋರ್ಟ್

ಸಂಗಾತಿಗೆ ನಿರಾಕರಿಸಲು, ವಾದಿಸಲು ಅವಕಾಶ ನೀಡದೆಯೇ ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಕ್ರೌರ್ಯ ನಡೆದಿದೆ ಎಂದು ಹೇಳಿ ವಿಚ್ಛೇದನವನ್ನು ನೀಡಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಕಳೆದ ವಾರ ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು...

ಜನಪ್ರಿಯ

ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ...

ರಾಯಚೂರು ಬಿಇಒ ಆಗಿ ರಾಧಾದೇವಿ ನೇಮಕ

ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ (ಬಿಇಒ) ರಾಧಾದೇವಿ ಅವರನ್ನು ನೇಮಕ ಮಾಡಿ ರಾಜ್ಯ...

ಉಡುಪಿ | ಮಕ್ಕಳ ರಕ್ಷಣೆಗೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ತಿಪ್ಪೇಸ್ವಾಮಿ ಕೆ.ಟಿ.

ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಗೆ ಸೀಮಿತವಾದ ವಿಚಾರವಲ್ಲ. ಮಕ್ಕಳ ಹಕ್ಕುಗಳ...

Tag: ಬಾಂಬೆ ಹೈಕೋರ್ಟ್