ತಾಯಿಯನ್ನು ಕೊಂದು, ಬೇಯಿಸಿ ತಿಂದಿದ್ದ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿದ ಬಾಂಬೆ ಹೈಕೋರ್ಟ್

ತನ್ನ ತಾಯಿಯನ್ನು ಕೊಂದು ದೇಹದ ಕೆಲವು ಭಾಗಗಳನ್ನು ತಿಂದಿದ್ದ ವ್ಯಕ್ತಿಗೆ ಕೊಲ್ಲಾಪುರ ನ್ಯಾಯಾಲಯ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಇದು ನರಭಕ್ಷಕತೆಯ ಪ್ರಕರಣ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ...

ಬ್ರೇಕಿಂಗ್ ನ್ಯೂಸ್ | ಮೋದಿ ಸರ್ಕಾರದ ‘ಐಟಿ ನಿಯಮಗಳ ತಿದ್ದುಪಡಿ ಮಸೂದೆ’ ರದ್ದು; ಬಾಂಬೆ ಹೈಕೋರ್ಟ್‌ ಆದೇಶ

ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಐಟಿ ನಿಮಯಗಳಿಗೆ ಮೋದಿ ಸರ್ಕಾರ ತಂದಿದ್ದ ತಿದ್ದುಪಡಿಗಳಿಗೆ ಬಾಂಬೆ ಹೈಕೋರ್ಟ್‌ ತಡೆಯೊಡ್ಡಿದೆ. ಸರ್ಕಾರಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿಯಂತ್ರಣದಲ್ಲಿ ಫ್ಯಾಕ್ಟ್‌ಚೆಕ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ...

ಟ್ರೇಡ್‌ಮಾರ್ಕ್ ಪ್ರಕರಣ | 50 ಲಕ್ಷ ರೂ. ಪಾವತಿಸಲು ಪತಂಜಲಿಗೆ ಬಾಂಬೆ ಹೈಕೋರ್ಟ್ ಆದೇಶ

ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಕಾರಣ 50 ಲಕ್ಷ ರೂಪಾಯಿ ಠೇವಣಿ ಇಡುವಂತೆ ಪತಂಜಲಿ ಆಯುರ್ವೇದ್‌ಗೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ. ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಕರ್ಪೂರ ಉತ್ಪನ್ನಗಳನ್ನು ಮಾರಾಟ...

ಪುಣೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು

ಪುಣೆ ಕಾರು ಅಪಘಾತದಲ್ಲಿ ಬಂಧಿತನಾಗಿದ್ದ ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು. ಬಿಡುಗಡೆಗೆ ಆದೇಶಿಸಿದೆ. ಬಾಲಾಪರಾಧಿ ನ್ಯಾಯಮಂಡಳಿ ಆದೇಶವನ್ನು ಅಕ್ರಮ ಎಂದು ಕೋರ್ಟ್ ವಜಾಗೊಳಿಸಿದೆ. ಅಪ್ರಾಪ್ತನ ಪೋಷಕರು ಹಾಗೂ ತಾತ ಸೆರೆಮನೆಯಲ್ಲಿರುವ ಕಾರಣ...

ಆಕ್ಷೇಪಾರ್ಹ ದೃಶ್ಯಗಳ ಕತ್ತರಿಗೆ ಒಪ್ಪಿಗೆ: ‘ಹಮಾರೆ ಬಾರಹ್’ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ

ಚಿತ್ರ ನಿರ್ಮಾಣಕಾರರು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ ಸೂಚಿಸಿದ ನಂತರ 'ಹಮಾರೆ ಬಾರಹ್‌' ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸಿನಿಮಾವು ಜೂನ್‌ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇಸ್ಲಾಂ ಮತ್ತು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಾಂಬೆ ಹೈಕೋರ್ಟ್‌