‘ಇಂದ್ರಾಣಿ ಮುಖರ್ಜಿ’ ವೆಬ್‌ ಸೀರೀಸ್ ವೀಕ್ಷಿಸಿದ ಬಾಂಬೆ ಹೈಕೋರ್ಟ್: ಸಿಬಿಐ ಅರ್ಜಿ ತಿರಸ್ಕೃತ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ ವೆಬ್‌ ಸರಣಿ 'ದಿ ಇಂದ್ರಾಣಿ ಮುಖರ್ಜಿ ಸ್ಟೋರಿ: ಬರೀಡ್ ಟ್ರೂತ್'ನ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದ ಸಿಬಿಐ ಅರ್ಜಿಯನ್ನು ಬಾಂಬೆ...

ಎಲ್ಗಾರ್ ಪರಿಷತ್ ಪ್ರಕರಣ: ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಬಾಂಬೆ ಹೈಕೋರ್ಟ್ ಜಾಮೀನು

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಲ್ಲಿ ಬಂಧನಕ್ಕೊಳಗಾಗಿದ್ದ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಸ್ತುತ ಗೌತಮ್ ನವ್ಲಾಖಾ ಗೃಹಬಂಧನದಲ್ಲಿದ್ದಾರೆ. 2017 ರ ಡಿಸೆಂಬರ್‌ನಲ್ಲಿ ಪುಣೆಯಲ್ಲಿ ನಡೆದ...

100 ರೂ. ಲಂಚ ದೊಡ್ಡ ಅಪರಾಧವಲ್ಲ ಎಂದ ಬಾಂಬೆ ಹೈಕೋರ್ಟ್

2007 ರಲ್ಲಿ 100 ರೂಪಾಯಿ ಲಂಚ ಪಡೆದಿರುವುದು ತುಂಬಾ ಚಿಕ್ಕ ಮೊತ್ತವಾಗಿದ್ದು ಈಗ ಅದರ ಬೆಲೆ ಇನ್ನೂ ಕಡಿಮೆ ಎಂದು ಭ್ರಷ್ಟಾಚಾರ ಮತ್ತು ಲಂಚ ಪ್ರಕರಣದಿಂದ ಸರ್ಕಾರಿ ವೈದ್ಯಾಧಿಕಾರಿಯನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ...

ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಹಿಂಪಡೆದ ಗೋವಾ ಪೊಲೀಸ್

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಪ್ರಿಲ್‌ 13ರಂದು ನೋಟಿಸ್‌ ನೀಡಿದ್ದ ಗೋವಾ ಪೊಲೀಸ್ ನ್ಯಾಯಮೂರ್ತಿಗಳಾದ ಮಹೇಶ್ ಸೋನಕ್ ಮತ್ತು ವಾಲ್ಮೀಕಿ ಮೆನೇಜಸ್ ಪೀಠ ವಿಚಾರಣೆ ಅರವಿಂದ್‌ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್‌ ಹಿಂಪಡೆಯುತ್ತಿದ್ದೇವೆ ಎಂದು ಗೋವಾ ಪೊಲೀಸರು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಾಂಬೆ ಹೈಕೋರ್ಟ್‌