ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ. ದೇವಾಲಯ ಸಂಕೀರ್ಣದ ಸುತ್ತಲೂ ಮತ್ತು ಅಯೋಧ್ಯೆ, ಬಾರಾಬಂಕಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಅಯೋಧ್ಯೆಯ ಸೈಬರ್ ಪೊಲೀಸ್ ಠಾಣೆಯಲ್ಲಿ...
ದೆಹಲಿಯ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದ್ದು ಈ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ 30,000 ಯುಎಸ್ ಡಾಲರ್ ಬೇಡಿಕೆ ಮುಂದಿಟ್ಟಿದ್ದಾನೆ.
ಒಂದೇ ಇಮೇಲ್ನಲ್ಲಿ ಬಹುತೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ...
ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್ಗಳಿಗೆ ಶನಿವಾರ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದಾದ ಒಂದು ದಿನದ ನಂತರವೇ ತಿರುಪತಿಯ ಹಲವು ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಬಂದಿವೆ
ಪೊಲೀಸರು ಹೊಟೇಲ್ಗಳಲ್ಲಿ ಸಂಪೂರ್ಣ ಶೋಧ ನಡೆಸಿದ್ದು,...
ಕಳೆದ ಹಲವು ದಿನಗಳಿಂದ ಹಲವು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಈ ನಡುವೆ ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಮತ್ತು ಆಕಾಶ ಏರ್ನ ಕನಿಷ್ಠ 85 ವಿಮಾನಗಳಿಗೆ ಗುರುವಾರ ಮತ್ತೆ ಬಾಂಬ್...
ರಾಜ್ಯದ ಮೂರು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಆಗಮಿಸುತ್ತಿದ್ದ ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಹಾರಾಲಿದ್ದ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬೆಳಗಾವಿ...