9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿ ಕನಿಷ್ಠ ₹15 ಸಾವಿರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ‘ಪ್ರಜಾಪ್ರಭುತ್ವದ ಕರಾಳ ದಿನ’ ಆಚರಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. AICC ಸೂಚನೆಯ ಮೇರೆಗೆ ನಡೆದ...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಆಲಗೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಹಸ್ತಾಂತರಿಸಬೇಕು ಎಂದು ಆಲಗೂರ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆಲಗೂರ ಪುನರ್ವಸತಿ ಕೇಂದ್ರವನ್ನು ಜಮಖಂಡಿ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಈ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ ವೃತ್ತಿಯನ್ನು ಇಂದಿಗೂ ಅನೇಕರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯರ ಪ್ರಕಾರ, ದೇಸಿ ಹಸು ಮತ್ತು ಎಮ್ಮೆ ಹಾಲಿನಿಂದ ತಯಾರಿಸುವ ಈ ಗಟ್ಟಿ...

ಜನಪ್ರಿಯ

ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿಯ ನಾಲ್ವರಿಗೆ ಸ್ಥಾನ

 ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...

ಅತ್ತು ಕರೆದು ಬೆದರಿಸಿ ರಚ್ಚೆ ಹಿಡಿದರೂ ಟ್ರಂಪ್’ಗೆ ಒಲಿಯಲಿಲ್ಲ ನೊಬೆಲ್ ಪುರಸ್ಕಾರ

ನೊಬೆಲ್ ಶಾಂತಿ ಪುರಸ್ಕಾರ ತಮಗೇ ಸಿಗಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ ಅಮೆರಿಕ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

Tag: ಬಾಗಲಕೋಟೆ