ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ ವೃತ್ತಿಯನ್ನು ಇಂದಿಗೂ ಅನೇಕರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯರ ಪ್ರಕಾರ, ದೇಸಿ ಹಸು ಮತ್ತು ಎಮ್ಮೆ ಹಾಲಿನಿಂದ ತಯಾರಿಸುವ ಈ ಗಟ್ಟಿ...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದನ್ನು ಬಾಗಲಕೋಟೆ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಮುತ್ತಣ್ಣ ಮೇತ್ರಿ ಸ್ವಾಗತಿಸಿದ್ದಾರೆ. ಅರಣ್ಯ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಬಾಗಲಕೋಟೆ ಜಿಲ್ಲಾ ಹಾಗೂ ಬೀಳಗಿ ತಾಲೂಕು ಘಟಕದ ನೇತೃತ್ವದಲ್ಲಿ ರೈತರು...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಸಾಹಿತ್ಯವೇ ದಲಿತ ಸಾಹಿತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ 30 ಸಾವಿರದವರೆಗೆ ಹಣ ಸುರಿದರೂ, ಈ ಬಾರಿ ಹೊಲಕ್ಕೆ ಫಸಲು ಕೈಗೆಟುಕದ ಸ್ಥಿತಿ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಎಕರೆಗೆ 7ರಿಂದ8 ಕ್ವಿಂಟಲ್‌ವರೆಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಾಗಲಕೋಟೆ