ದಲಿತ ಸಮುದಾಯಕ್ಕೆ ಪ್ರತಾಪ್ ಸಿಂಹ ಅವಮಾನ: ಕಾನೂನು ಕ್ರಮಕ್ಕೆ ಬಾಗಲಕೋಟೆ ದ.ಸಂ.ಸ ಪಟ್ಟು

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಹಾಗೂ ದಲಿತ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಬಾಗಲಕೋಟೆ ಜಿಲ್ಲಾ...

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ ವಿವಿಧ ಬಲಗೈ ಸಮುದಾಯಗಳ ಹಿತಾಸಕ್ತಿಗೆ ಎಲ್ಲರೂ ಬದ್ಧರಾಗಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಜಿಲ್ಲೆಯ ವಿವಿಧ ಸಮುದಾಯಗಳ ಮುಖಂಡರು ಒಮ್ಮತದ...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ಪಟ್ಟಣದಲ್ಲಿ ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸತ್ಯ ಶೋಧಕ ಸಮಿತಿ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ತಿಳಿಸಿದರು. ಬಾದಾಮಿ...

ಬಾಗಲಕೋಟೆ | ಬೆಳೆ ವಿಮೆ ಪರಿಹಾರದಲ್ಲಿ ವಿಳಂಬ ಬೇಡ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಅರ್ಹ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ದೊರೆಯಬೇಕಾದ ಬೆಳೆ ವಿಮಾ ಪರಿಹಾರವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ನಿಯಮಾನುಸಾರ ಕಾಲಮಿತಿಯೊಳಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...

ಆಲಮಟ್ಟಿ 3ನೇ ಹಂತಕ್ಕೆ ವೇಗ ನೀಡಲು ಅವಳಿ ಜಿಲ್ಲೆಗಳ ಹೋರಾಟಗಾರರ ರಣತಂತ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸುವುದು ಹಾಗೂ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿ ಯೋಜನೆಯ ಮುಂದಿನ ಹಂತಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಮತ್ತು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಾಗಲಕೋಟೆ