ಜನರನ್ನು ಅಧಿಕಾರಿಗಳ ಕಚೇರಿಗೆ ಅಲೆದಾಡಿಸದೆ, ಅವರ ಬಳಿಗೇ ತೆರಳಿ ಅಹವಾಲು ಆಲಿಸಿ ತ್ವರಿತವಾಗಿ ಪರಿಹಾರ ಒದಗಿಸುವ ಆಶಯವೇ ಪ್ರಜಾಸೇವೆಯ ಉದ್ದೇಶವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ ನಿವಾಸಿಗಳು ತಮ್ಮ ಸಮುದಾಯದ ಶವ ಸಂಸ್ಕಾರಕ್ಕೆ ಸರ್ವೆ ನಂ.71/4ರಲ್ಲೇ 20 ಗುಂಟೆ ಜಾಗವನ್ನು ಶಾಶ್ವತವಾಗಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ...
ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ಒ) ಡಾ. ರಾಜಕುಮಾರ್ ಯರಗಲ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಆರೋಗ್ಯ...
ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಕಾರಗೊಂಡಿದ್ದು, ಇದೇ ಅಕ್ಟೋಬರ್ 15ರಿಂದ ತರಗತಿಗಳು ಆರಂಭವಾಗಲಿವೆ ಎಂದು ಶಾಸಕ ಉಮೇಶ ಎಚ್. ಮೇಟಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ...
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...