ಬಾಗಲಕೋಟೆ | 4 ಪಿಎಚ್‌ಸಿ ನಿರ್ವಹಣೆಗೆ ಒಬ್ಬ ವೈದ್ಯಾಧಿಕಾರಿ; ಹಳಿ ತಪ್ಪಿದ ಆರೋಗ್ಯ ಸೇವೆ

ಒಂದೆಡೆ ವೈದ್ಯರ ಕೊರತೆ, ಮತ್ತೊಂದೆಡೆ ನಾಲ್ಕು ಆರೋಗ್ಯ ಕೇಂದ್ರಗಳ ಆಡಳಿತದ ಹೊಣೆ. ಹೀಗಾಗಿ ವೈದ್ಯಾಧಿಕಾರಿಗೆ ರೋಗಿಗಳ ತಪಾಸಣೆ ಜತೆಗೆ ನಾಲ್ಕೂ ಕೇಂದ್ರಗಳ ಆಡಳಿತಾತ್ಮಕ ಜವಾಬ್ದಾರಿಯನ್ನೂ ನಿಭಾಯಿಸುವ ಅನಿವಾರ್ಯತೆ ಎದುರಾಗಿದೆ. ಜಿಲ್ಲೆಯ ಗ್ರಾಮೀಣ ಜನರ ಆರೋಗ್ಯ...

ಬಾಗಲಕೋಟೆ | ಶಾಲಾ ಚಾವಣಿ ಕುಸಿತ: ಎಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಸೂಚನೆ

ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರೂ ಬಾಗಲಕೋಟೆ ಜಿಲ್ಲೆಯ ಮುಗುಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಚಾವಣಿ ಕುಸಿದಿರುವುದು ಗಂಭೀರ ವಿಚಾರವಾಗಿದೆ. ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸದೇ ವರದಿ...

ಬಾಗಲಕೋಟೆ | ಮೇಲ್ಛಾವಣಿ ಕುಸಿದು ಎಂಟು ವಿದ್ಯಾರ್ಥಿಳಿಗೆ ಗಾಯ

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದು, ಐದನೇ ತರಗತಿ ಎಂಟು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ನಡೆದಿದೆ. ಘಟನೆಯಲ್ಲಿ ಮಹೇಶ, ರೂಪಿಣಿ, ರಾಕೇಶ, ಆಕಾಶ್‌...

ಬಾಗಲಕೋಟೆ | ಕಬ್ಬು ಬಾಕಿ ಹಣ ತಕ್ಷಣ ಪಾವತಿಸಿ: ಸಚಿವ ಕಾಶಪ್ಪನವರ ಸೂಚನೆ

ರೈತರಿಗೆ ಪಾವತಿಸಬೇಕಾದ ಕಬ್ಬಿನ ಬಾಕಿ ಹಣವನ್ನು ಯಾವುದೇ ವಿಳಂಬ ಮಾಡದೆ ಕೂಡಲೇ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಾಗಲಕೋಟೆ...

ಬಾಗಲಕೋಟೆ | ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟದ ವಿರುದ್ಧ ಕಠಿಣ ಕ್ರಮಕ್ಕೆ ಡಿಸಿ ಸೂಚನೆ

ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಿಂದ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ, ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು. ಬಾಗಲಕೋಟೆ ಜಿಲ್ಲಾಧಿಕಾರಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಾಗಲಕೋಟೆ