ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದ ರಾಧವ್ವ ಗಂಡ ಸದಾಶಿವ ಕಾಂಬಳೆ ಅವರಿಗೆ ಸೇರಿದ ಜಗದಾಳ ಗ್ರಾಮದ ಹದ್ದಿಯಲ್ಲಿರುವ ಒಂದು ಎಕರೆ ಪಿತ್ರಾರ್ಜಿತ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳನ್ನು...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಿಸಿ’ ಹೋಮ-ಹವನ ನಡೆಸಿರುವ ಕೃತ್ಯವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ...
ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಅರ್ಹ...
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ...
ಬಾಗಲಕೋಟೆ ಜಿಲ್ಲೆಯ ಕುರಿ ಸಂಗೋಪನೆದಾರರು ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಒಕ್ಕೂಟ ರಚಿಸಲು ನಿರ್ಧರಿಸಲಾಗಿದೆ.
ಬಾಗಲಕೋಟೆ ನವನಗರದಲ್ಲಿ ನಡೆದ ಜಿಲ್ಲೆಯ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ...