ಬಾಗಲಕೋಟೆ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಮನ್ವಯ ಅಗತ್ಯ: ಅನಿಲಕುಮಾರ ದಡ್ಡಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಲು ಇಲಾಖೆಗಳ ಅಧಿಕಾರಿಗಳು ಹಾಗೂ ಬಾಗಲಕೋಟೆ ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ಗ್ಯಾರಂಟಿ...

ಬಾಗಲಕೋಟೆ | ನಿಗದಿತ ಗುರಿ ಸಾಧನೆಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು: ಮೊಹಮ್ಮದ್ ಮೊಹಸಿನ್

ಬಾಗಲಕೋಟೆ ಜಿಲ್ಲೆಯಲ್ಲಿ ಸರ್ಕಾರದ ಯಾವುದೇ ಯೋಜನೆ ಅಥವಾ ಅಭಿವೃದ್ಧಿ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನೋಡಿಕೊಂಡು ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ...

ಜಮಖಂಡಿ | ನೀಟ್ ಅಕ್ರಮ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ...

ಆಧುನಿಕತೆ ಹೆಸರಲ್ಲಿ ನಿರಂತರ ಅರಣ್ಯ ನಾಶ: ಬಾಗಲಕೋಟೆಯಲ್ಲಿ 100 ಸಸಿ ನೆಟ್ಟ ರೋಟರಿ ಕ್ಲಬ್

ನಮ್ಮ ಭೌಗೋಳಿಕ ಪ್ರದೇಶದಲ್ಲಿ ಶೇ.35ರಷ್ಟು ಅರಣ್ಯ ಪ್ರದೇಶ ಇರಬೇಕು. ಹಾಗಿದ್ದಾಗ ಮಾತ್ರ ಇಡೀ ವಾತಾವರಣ ಚೆನ್ನಾಗಿರುತ್ತದೆ. ಆದರೆ, ಆಧುನಿಕತೆ ಹೆಸರಿನಲ್ಲಿ ನಿರಂತರವಾಗಿ ಅರಣ್ಯ ನಾಶ ಮುಂದುವರೆದಿದೆ. ಇದು ದೊಡ್ಡ ಸಮಸ್ಯೆ ತಂದೊಡ್ಡುವ ಮುನ್ನೆಚ್ಚರಿಕೆ...

ಬಾಗಲಕೋಟೆ | ಅರ್ಹ ರೈತರು ಬೆಳೆ ವಿಮೆ ವಂಚಿತರಾಗದಂತೆ ಕ್ರಮಕ್ಕೆ ಸಿಇಒ ಸೂಚನೆ

ಬಾಗಲಕೋಟೆ ಜಿಲ್ಲೆಯ ಯಾವುದೇ ಅರ್ಹ ರೈತ ಬೆಳೆ ವಿಮೆ ಯೋಜನೆಯಿಂದ ವಂಚಿತರಾಗದಂತೆ ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾ ಪಂಚಾಯತಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಬಾಗಲಕೋಟೆ