ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಆಹಾರ ವಿಷಪೂರಿತವಾಗಿದ್ದು, ಸೋಮವಾರ ಅಸ್ವಸ್ತರಾಗಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಆಹಾರ ವಿಷಬಾಧೆಗೆ ಒಳಗಾಗಿದ್ದ...
ಲಿಂಗಾಯತ ಮಠಾಧೀಶರ ಒಕ್ಕೂಟದ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿ, ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕುವಂತೆ ಸಂಘಟಿತ ಹೋರಾಟ ನಡೆಸಬೇಕು ಎಂದು ಮನಗೂಳಿ ವಿರಕ್ತಮಠದ ವೀರಾಧೀಶನಂದ ಸ್ವಾಮೀಜಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ...
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಹಿಪ್ಪರಗಿ ಬ್ಯಾರೇಜ್ಗೆ ಬುಧವಾರ ಸಂಜೆ 5 ಗಂಟೆಯ ವೇಳೆಗೆ...
ಮುಧೋಳ ತಾಲೂಕಿನ ಜಾಲಿಬೇರಿ ಗ್ರಾಮದ ಸಮೀಪ ಘಟಪ್ರಭಾ ನದಿಗೆ ನಿರ್ಮಾಣವಾಗಲಿರುವ ರೈಲು ಸೇತುವೆಯನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿ, ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಸದ ಪಿ.ಸಿ ಗದ್ದಿಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ...